stabbed to death
ದೊಡ್ಡಬಳ್ಳಾಪುರ: ಫೋಟೊಗಳನ್ನು ಕಳಿಸದಿದ್ದಕ್ಕೆ ಚಾಕುವಿನಿಂದ ಇರಿದು ಯುವಕನನ್ನು ಕೊಂದ ಗುಂಪು!
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ಬಳಿಯ ಢಾಬಾದಲ್ಲಿ ಫೋಟೋಶೂಟ್ ನಂತರ ಉಂಟಾದ ವಾಗ್ವಾದದಲ್ಲಿ ಗುಂಪೊಂದು 18 ವರ್ಷದ ಯುವಕನನ್ನು ಚಾಕುವಿನಿಂದ ಇರಿದು ಕೊಂದಿದೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.
ಅಯೋಧ್ಯೆ: ಹನುಮಾನ್ ಗರ್ಹಿ ದೇಗುಲದ ಸಂಕೀರ್ಣದಲ್ಲಿನ ಆಶ್ರಮದಲ್ಲಿ ನಾಗಾ ಸಾಧುವಿಗೆ ಇರಿದು ಹತ್ಯೆ
ಅಯೋಧ್ಯೆ ಜಿಲ್ಲೆಯ ರಾಮಜನ್ಮಭೂಮಿ ಪೊಲೀಸ್ ಠಾಣೆ ವ್ಯಾಪ್ತಿಯ ಹನುಮಾನ್ ಗರ್ಹಿ ದೇವಸ್ಥಾನದ ಸಂಕೀರ್ಣದಲ್ಲಿರುವ ಆಶ್ರಮದಲ್ಲಿ ನಾಗಾ ಸಾಧುವೊಬ್ಬರನ್ನು ಗುರುವಾರ ಇರಿದು ಹತ್ಯೆ ಮಾಡಲಾಗಿದೆ. ಪೊಲೀಸರ ಪ್ರಕಾರ, ಅವರ ಕುತ್ತಿಗೆ, ಎದೆ ಮತ್ತು ಬೆನ್ನಿನ ಮೇಲೆ ಹರಿತವಾದ ಆಯುಧಗಳಿಂದ ಉಂಟಾದ ಗಾಯದ ಗುರುತುಗಳು ಕಂಡುಬಂದಿವೆ.

ದಕ್ಷಿಣ ಕನ್ನಡ: ಪೊಲೀಸ್ ಠಾಣೆ ಬಳಿಯೇ ಯುವತಿಯ ಕತ್ತು ಸೀಳಿದ ಯುವಕ, ಚಿಕಿತ್ಸೆಗೆ ಸ್ಪಂದಿಸದೆ ಸಾವು
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಮಹಿಳಾ ಪೊಲೀಸ್ ಠಾಣೆ ಬಳಿ ಗುರುವಾರ ಹಾಡಹಗಲೇ 18 ವರ್ಷದ ಯುವತಿಯೊಬ್ಬಳ ಕುತ್ತಿಗೆ ಸೀಳಿ ಹತ್ಯೆ ಮಾಡಲಾಗಿದೆ. ಮೃತರನ್ನು ಬಂಟ್ವಾಳ ತಾಲೂಕಿನ ಅಳಿಕೆ ಗ್ರಾಮದ ನಿವಾಸಿ ಗೌರಿ ಎಂದು ಗುರುತಿಸಲಾಗಿದೆ.

ಲಂಡನ್: ಹೈದರಾಬಾದ್ ಮೂಲದ ವಿದ್ಯಾರ್ಥಿನಿಯನ್ನು ಇರಿದು ಕೊಂದ ಬ್ರೆಜಿಲ್ ವ್ಯಕ್ತಿ!
ಲಂಡನ್ ನಲ್ಲಿ ಹೈದರಾಬಾದ್ ಮೂಲದ ವಿದ್ಯಾರ್ಥಿನಿಯನ್ನು ಇರಿದು ಹತ್ಯೆ ಮಾಡಲಾಗಿದೆ.

ಪ್ರೀತಿ ಒಲ್ಲೆ ಎಂದ ಕಾಲೇಜು ವಿದ್ಯಾರ್ಥಿನಿಗೆ ಚಾಕುವಿನಿಂದ ಇರಿದು ಹತ್ಯೆ ಮಾಡಿದ ಭಗ್ನಪ್ರೇಮಿ!
ಪ್ರೀತಿಯನ್ನು ನಿರಾಕರಿಸಿದ ಹಿನ್ನೆಲೆಯಲ್ಲಿ ಆಕ್ರೋಶಗೊಂಡ 20 ವರ್ಷದ ಯುವಕನೊಬ್ಬ 18 ವರ್ಷದ ಕಾಲೇಜು ವಿದ್ಯಾರ್ಥಿಗೆ ಇರಿದು ಬರ್ಬರ ರೀತಿಯಲ್ಲಿ ಹತ್ಯೆ ಮಾಡಿರುವ ಘಟನೆ ಇಲ್ಲಿನ ಪೆರೂರು ಬಳಿ ನಡೆದಿದೆ.

ಚಿಕ್ಕಮಗಳೂರು: ಭಗ್ನಪ್ರೇಮಿಯಿಂದ ಚಾಕು ಇರಿತಕ್ಕೊಳಗಾಗಿದ್ದ ಯುವತಿ ಸಾವು
ತನ್ನ ಪ್ರೀತಿಯನ್ನು ಒಪ್ಪಿಕೊಳ್ಳಲಿಲ್ಲ ಎಂಬ ಕಾರಣಕ್ಕೆ ಭಗ್ನಪ್ರೇಮಿಯೊಬ್ಬ ಯುವತಿಗೆ ಚಾಕಿ ಇರಿದಿದ್ದು ಯುವತಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ ಘಟನೆ ಚಿಕ್ಕಮಗಳೂರು ಜಿಲ್ಲೆ ಎನ್.ಆರ್. ಪುರದಲ್ಲಿ ನಡೆದಿದೆ.

ಬೆಂಗಳೂರು: ಸೆಲ್ಫಿ ತೆಗೆದುಕೊಳ್ಳುತ್ತಿದ್ದ ಕೇರಳ ಯುವಕನ ಹತ್ಯೆ
ಇಬ್ಬರು ಅಪರಿಚಿತ ದುಷ್ಕರ್ಮಿಗಳು ಸೆಲ್ಫಿ ತೆಗೆದುಕೊಳ್ಳುತ್ತಿದ್ದ ಕೇರಳ ಮೂಲದ ಯುವಕನಿಗೆ ಚಾಕುವಿನಿಂದ...

ಬೆಂಗಳೂರಿನಲ್ಲಿ ಒಡಿಶಾ ಮೂಲದ ಟೆಕ್ಕಿ ಹೊಟ್ಟೆಗೆ ಇರಿದು ಹತ್ಯೆ
ಒಡಿಶಾ ಮೂಲದ 25 ವರ್ಷದ ಸಾಫ್ಟ್‌ವೇರ್ ಇಂಜಿನಿಯರ್ ಒಬ್ಬರನ್ನು ದುಷ್ಕರ್ಮಿಗಳು ಚಾಕುವಿನಿಂದ ಇರಿದು...

ಡಾರ್ಜಿಲಿಂಗ್ ನಲ್ಲಿ ಭುಗಿಲೆದ್ದ ಹಿಂಸಾಚಾರ, ಐಆರ್ ಬಿ ಕಮಾಂಡೆಂಟ್ ಸೇರಿ ಮೂವರು ಸಾವು
ಗೂರ್ಖಾ ಜನಮುಕ್ತಿ ಮೋರ್ಚಾ ಕಾರ್ಯಕರ್ತರು ಪ್ರತ್ಯೇಕ ಗೂರ್ಖಾ ಲ್ಯಾಂಡ್ ರಾಜ್ಯಕ್ಕಾಗಿ ಡಾರ್ಜಿಲಿಂಗ್ ನಲ್ಲಿ ನಡೆಯುತ್ತಿರುವ...

