stabbed

ಬೆಂಗಳೂರು: 24ರ ಯುವತಿಗೆ 58 ವರ್ಷದ ಉದ್ಯಮಿ ಪ್ರೇಮ ನಿವೇದನೆ; ಪ್ರಿಯಕರನಿಂದ ಇರಿತ
ರಾಜ್ಯ

ಬೆಂಗಳೂರು: 24ರ ಯುವತಿಗೆ 58 ವರ್ಷದ ಉದ್ಯಮಿ ಪ್ರೇಮ ನಿವೇದನೆ; ಪ್ರಿಯಕರನಿಂದ ಇರಿತ

ಜಯನಗರ 9ನೇ ಬ್ಲಾಕ್‌ನಲ್ಲಿ ಬಟ್ಟೆ ಅಂಗಡಿ ನಡೆಸುತ್ತಿರುವ ಹಿತೇಂದ್ರ ಕುಮಾರ್ ತನ್ನ 24 ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ 24 ವರ್ಷದ ಮಹಿಳೆಗೆ ಕಿರುಕುಳ ನೀಡುತ್ತಿದ್ದ. ಆಕೆಯನ್ನು ಮದುವೆಯಾಗುವ ಇಚ್ಛೆ ವ್ಯಕ್ತಪಡಿಸಿದ್ದ, ಜೊತೆಗೆ ಆಕೆಗೆ ಹೊಸ ಮನೆಯನ್ನು ಖರೀದಿಸುವುದಾಗಿ ಭರವಸೆ ನೀಡಿದ್ದ.

ಮಂಗಳೂರು: ವಿಜಯೋತ್ಸವ ಬಳಿಕ ಮಸೀದಿ ಮುಂದೆ ಘೋಷಣೆ, ಇಬ್ಬರು ಬಿಜೆಪಿ ಕಾರ್ಯಕರ್ತರಿಗೆ ಚೂರಿ ಇರಿತ!
ರಾಜ್ಯ

ಮಂಗಳೂರು: ವಿಜಯೋತ್ಸವ ಬಳಿಕ ಮಸೀದಿ ಮುಂದೆ ಘೋಷಣೆ, ಇಬ್ಬರು ಬಿಜೆಪಿ ಕಾರ್ಯಕರ್ತರಿಗೆ ಚೂರಿ ಇರಿತ!

ಸಂಸದರಾಗಿ ಆಯ್ಕೆಗೊಂಡ ಬ್ರಿಜೇಶ್ ಚೌಟ ಅವರ ವಿಜಯೋತ್ಸವ ಗ್ರಾಮ ಸಮಿತಿ ವತಿಯಿಂದ ಬೋಳಿಯಾರಿನಿಂದ ಧರ್ಮನಗರದವರೆಗೆ ಆಯೋಜಿಸಲಾಗಿತ್ತು.

ಅಮೇರಿಕ: ಜಿಮ್ ನಲ್ಲಿ ಇರಿತಕ್ಕೆ ಒಳಗಾಗಿದ್ದ ಭಾರತ ಮೂಲದ ವಿದ್ಯಾರ್ಥಿ ಸ್ಥಿತಿ ಚಿಂತಾಜನಕ
ವಿದೇಶ

ಅಮೇರಿಕ: ಜಿಮ್ ನಲ್ಲಿ ಇರಿತಕ್ಕೆ ಒಳಗಾಗಿದ್ದ ಭಾರತ ಮೂಲದ ವಿದ್ಯಾರ್ಥಿ ಸ್ಥಿತಿ ಚಿಂತಾಜನಕ

 ಅಮೇರಿಕಾದ ಜಿಮ್ ನಲ್ಲಿ ಇರಿತಕ್ಕೆ ಒಳಗಾಗಿದ್ದ ಭಾರತ ಮೂಲದ ವಿದ್ಯಾರ್ಥಿ ಸ್ಥಿತಿ ಗಂಭೀರವಾಗಿದೆ. 

ತೆಲಂಗಾಣ ವಿಧಾನಸಭೆ ಚುನಾವಣೆ: ಪ್ರಚಾರದ ವೇಳೆ ಬಿಆರ್‌ಎಸ್ ಸಂಸದ ಕೋತಾ ಪ್ರಭಾಕರ್ ರೆಡ್ಡಿಗೆ ಚಾಕು ಇರಿತ
ದೇಶ

ತೆಲಂಗಾಣ ವಿಧಾನಸಭೆ ಚುನಾವಣೆ: ಪ್ರಚಾರದ ವೇಳೆ ಬಿಆರ್‌ಎಸ್ ಸಂಸದ ಕೋತಾ ಪ್ರಭಾಕರ್ ರೆಡ್ಡಿಗೆ ಚಾಕು ಇರಿತ

ವಿಧಾನಸಭೆ ಚುನಾವಣೆಗೆ ದಿನಗಣನೆ ಆರಂಭವಾಗಿದ್ದು, ಪ್ರಚಾರ ನಡೆಸುತ್ತಿದ್ದ ವೇಳೆ ತೆಲಂಗಾಣ ಸಂಸದ ಕೋತಾ ಪ್ರಭಾಕರ್ ರೆಡ್ಡಿ ಅವರಿಗೆ ಸೋಮವಾರ ಅಪರಿಚಿತ ವ್ಯಕ್ತಿಯೊಬ್ಬ ಚಾಕುವಿನಿಂದ ಇರಿದಿದ್ದಾನೆ. ಅವರು ಭಾರತ್ ರಾಷ್ಟ್ರ ಸಮಿತಿ (ಬಿಆರ್‌ಎಸ್) ಪಕ್ಷದ ದುಬ್ಬಾಕ್ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಯಾಗಿದ್ದಾರೆ.

ಬೆಂಗಳೂರು: ಬಂಧಿಸಲು ಬಂದ ಪೇದೆ ಮೇಲೆ ಚಾಕುವಿನಿಂದ ಹಲ್ಲೆ, ಆರೋಪಿ ಬಂಧನ
ರಾಜ್ಯ

ಬೆಂಗಳೂರು: ಬಂಧಿಸಲು ಬಂದ ಪೇದೆ ಮೇಲೆ ಚಾಕುವಿನಿಂದ ಹಲ್ಲೆ, ಆರೋಪಿ ಬಂಧನ

ಅಪರಾಧ ಪ್ರಕರಣ ಸಂಬಂಧ ತನ್ನನ್ನು ಬಂಧಿಸಲು ಬಂದ ಪೊಲೀಸ್ ಹೆಡ್ ಕಾನ್ ಸ್ಟೇಬಲ್ ವೊಬ್ಬರಿಗೆ ಚಾಕುವಿನಿಂದ ಹಲ್ಲೆ ನಡೆಸಿ, ತಪ್ಪಿಸಿಕೊಳ್ಳಲು ಯತ್ನಿಸಿಡ ಆರೋಪಿಯನ್ನು ಶಿವಾಜಿನಗರ ಠಾಣೆ ಪೊಲೀಸರು ಬುಧವಾರ ಬಂಧನಕ್ಕೊಳಪಡಿಸಿದ್ದಾರೆ.

ಕ್ಷುಲ್ಲಕ ವಿಚಾರಕ್ಕೆ ಕಾಲೇಜಿನಲ್ಲಿ ಗುಂಪುಗಳ ನಡುವೆ ಮಾರಾಮಾರಿ: ವಿದ್ಯಾರ್ಥಿಗೆ ಚೂರಿ ಇರಿತ
ರಾಜ್ಯ

ಕ್ಷುಲ್ಲಕ ವಿಚಾರಕ್ಕೆ ಕಾಲೇಜಿನಲ್ಲಿ ಗುಂಪುಗಳ ನಡುವೆ ಮಾರಾಮಾರಿ: ವಿದ್ಯಾರ್ಥಿಗೆ ಚೂರಿ ಇರಿತ

ಕ್ಷುಲ್ಲಕ ವಿಚಾರಕ್ಕೆ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿದ್ದು, ಈ ವೇಳೆ ವಿದ್ಯಾರ್ಥಿಯೋರ್ವನಿಗೆ ಚೂರಿ ಇರಿದಿರುವ ಘಟನೆಯೊಂದು ಕಾಡುಗೊಂಡನಹಳ್ಳಿಯ ಐಟಿಐ ಕಾಲೇಜಿನ ಪ್ರಯೋಗಾಲಯದಲ್ಲಿ ನಡೆದಿದೆ.

ರಾಂಚಿ: ಮದುವೆ ಪ್ರಸ್ತಾಪ ನಿರಾಕರಿಸಿದ ಯುವತಿಗೆ ಚೂರಿ ಇರಿದು ಹತ್ಯೆ
ದೇಶ

ರಾಂಚಿ: ಮದುವೆ ಪ್ರಸ್ತಾಪ ನಿರಾಕರಿಸಿದ ಯುವತಿಗೆ ಚೂರಿ ಇರಿದು ಹತ್ಯೆ

ಮದುವೆ ಪ್ರಸ್ತಾಪ ನಿರಾಕರಿಸಿ ಯುವತಿಯೊಬ್ಬಳಿಗೆ ಚೂರಿ ಇರಿದು ಹತ್ಯೆ ಮಾಡಿರುವ ಘಟನೆ ರಾಂಚಿಯಲ್ಲಿ ಶುಕ್ರವಾರ ನಡೆದಿದೆ.

ಕೊಡಗಿನಲ್ಲಿ ವಿದ್ಯುತ್ ಬಿಲ್ ನೀಡಲು ಬಂದಿದ್ದ ಮೀಟರ್ ರೀಡರ್‌ಗೆ ಚಾಕು ಇರಿತ
ರಾಜ್ಯ

ಕೊಡಗಿನಲ್ಲಿ ವಿದ್ಯುತ್ ಬಿಲ್ ನೀಡಲು ಬಂದಿದ್ದ ಮೀಟರ್ ರೀಡರ್‌ಗೆ ಚಾಕು ಇರಿತ

ಉಚಿತ ವಿದ್ಯುತ್ ಯೋಜನೆ ವಿಚಾರವಾಗಿ ಬಿಲ್ ಕಟ್ಟಲು ನಿರಾಕರಿಸುವ ಸಾರ್ವಜನಿಕರ ಮಧ್ಯೆ ಅಲ್ಲಲ್ಲಿ ಹಲ್ಲೆ ಪ್ರಕರಣಗಳೂ ವರದಿಯಾಗಿದ್ದವು. ಇದೀಗ ವಿದ್ಯುತ್ ಬಿಲ್ ಸರಿ ಇಲ್ಲ ಎಂದು ಆರೋಪಿಸಿ ಬಿಲ್ ಕಲೆಕ್ಟರ್‌ಗೆ ಚಾಕುವಿನಿಂದ ಇರಿದ ಆತಂಕಕಾರಿ ಘಟನೆ ಕೊಡಗಿನ ಮಾದಾಪುರದಲ್ಲಿ ನಡೆದಿದೆ.

ಪರಿಚಿತರಿಂದಲೇ ಬೈಕ್ ಕಳ್ಳತನ: ಹಿಂತಿರುಗಿಸುವಂತೆ ಕೇಳಿದ್ದಕ್ಕೆ ಚೂರಿ ಇರಿದು ಹತ್ಯೆಗೆ ಯತ್ನ!
ರಾಜ್ಯ

ಪರಿಚಿತರಿಂದಲೇ ಬೈಕ್ ಕಳ್ಳತನ: ಹಿಂತಿರುಗಿಸುವಂತೆ ಕೇಳಿದ್ದಕ್ಕೆ ಚೂರಿ ಇರಿದು ಹತ್ಯೆಗೆ ಯತ್ನ!

ಪರಿಚಿತರಿಂದಲೇ ಬೈಕ್ ಕಳ್ಳತನವಾಗಿರುವುದನ್ನು ತಿಳಿದುಕೊಂಡ ಡೆಲಿವರಿ ಏಜೆಂಟ್'ವೊಬ್ಬರು ಹಿಂತಿರುಗುವಂತೆ ಕೇಳಿದ್ದಕ್ಕೆ ಚೂರಿಯಿಂದ ಇರಿದು ಹತ್ಯೆಗೆ ಯತ್ನ ನಡೆಸಿರುವ ಘಟನೆಯೊಂದು ನಗರದಲ್ಲಿ ನಡೆದಿದೆ.