stabbed

ರಾಷ್ಟ್ರ ರಾಜಧಾನಿಯಲ್ಲಿ ಕಾಲೇಜ್ ವಿದ್ಯಾರ್ಥಿಗೆ ಚಾಕು ಇರಿದು ಹತ್ಯೆ!
ರಾಷ್ಟ್ರ ರಾಜಧಾನಿಯಲ್ಲಿ ವಿದ್ಯಾರ್ಥಿಯೊಬ್ಬನನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಲಾಗಿದೆ. ದೆಹಲಿ ವಿಶ್ವವಿದ್ಯಾನಿಲಯದ ಸೌತ್ ಕ್ಯಾಂಪಸ್‌ನಲ್ಲಿ ಈ ಘಟನೆ ನಡೆದಿದೆ.

ಶ್ರೀನಿವಾಸಪುರದಲ್ಲಿ ಘರ್ಷಣೆ: ಕಾಂಗ್ರೆಸ್ ಕೌನ್ಸಿಲರ್'ಗೆ ಚೂರಿ ಇರಿತ
ಕಾಂಗ್ರೆಸ್-ಜೆಡಿಎಸ್ ಕಾರ್ಯಕರ್ತರ ನಡುವಿನ ಮಾರಾಮಾರಿಯಿಂದಾಗಿ ಕಾಂಗ್ರೆಸ್ ಕೌನ್ಸಿಲರ್'ವೊಬ್ಬರು ಚೂರಿ ಇರಿತದಿಂದ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆ ಶ್ರೀನಿವಾಸಪುರ ಪಟ್ಟಣದಲ್ಲಿ ಗುರುವಾರ ರಾತ್ರಿ ವರದಿಯಾಗಿದೆ.

ವಿವಿ ಸಾಂಸ್ಕೃತಿಕ ಉತ್ಸವದ ವೇಳೆ 2 ಗುಂಪುಗಳ ನಡುವೆ ಘರ್ಷಣೆ: ಹೊಡೆದಾಟದಲ್ಲಿ ಗಾಯಗೊಂಡಿದ್ದ ವಿದ್ಯಾರ್ಥಿ ಸಾವು
ಕ್ಷುಲ್ಲಕ ಕಾರಣಕ್ಕೆ ನಗರದ ಪ್ರತಿಷ್ಠಿತ ಖಾಸಗಿ ವಿಶ್ವವಿದ್ಯಾಲಯವೊಂದರಲ್ಲಿ ಸಾಂಸ್ಕೃತಿ ಉತ್ಸವದ ವೇಳೆ ಎಂಜಿನಿಯರಿಂಗ್ ವಿದ್ಯಾರ್ಥಿಗಳ ಎರಡು ಗುಂಪುಗಳ ನಡುವೆ ಘರ್ಷಣೆ ಎದುರಾಗಿದ್ದು, ಈ ಗಲಾಟೆಯಲ್ಲಿ ಗಾಯಗೊಂಡಿದ್ದ ವಿದ್ಯಾರ್ಥಿಯೊಬ್ಬ ಮೃತಪಟ್ಟಿರುವ ಘಟನೆ ಬಾಗಲೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶುಕ್ರವಾರ ರಾತ್ರಿ ನಡೆದಿದೆ.

ಹಾವೇರಿ: ಪ್ರೀತಿಸಿದ ಹುಡುಗನಿಗಾಗಿ ನಿಶ್ಚಿತಾರ್ಥ ಮಾಡಿಕೊಂಡ ಯುವಕನ ಕುತ್ತಿಗೆಗೆ ಇರಿದ ಅಪ್ರಾಪ್ತೆ!
ಪ್ರೀತಿಸಿದ ಹುಡುಗನಿಗಾಗಿ ನಿಶ್ಚಿತಾರ್ಥ ಮಾಡಿಕೊಂಡಿದ್ದ ಯುವಕನ ಕುತ್ತಿಗೆಗೆ ಅಪ್ರಾಪ್ತ ವಯಸ್ಸಿನ ಯುವತಿ ಚಾಕು ಇರಿದಿರುವ ಘಟನೆ ಜಿಲ್ಲೆಯ ರಾಣೇಬೆನ್ನೂರಿನಲ್ಲಿ ನಡೆದಿದೆ.
ಹಾಸನ: ರಾಮನವಮಿ ಮೆರವಣಿಗೆ ವೇಳೆ ಎರಡು ಗುಂಪುಗಳ ನಡುವೆ ಘರ್ಷಣೆ, ಇಬ್ಬರಿಗೆ ಚಾಕು ಇರಿತ
ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ಪಟ್ಟಣದಲ್ಲಿ ರಾಮನವಮಿ ಮೆರವಣಿಗೆಯನ್ನು ಕೈಗೊಳ್ಳುವ ವಿಚಾರದಲ್ಲಿ ಎರಡು ಗುಂಪುಗಳ ನಡುವಿನ ಘರ್ಷಣೆ ನಡೆದಿದ್ದು, ಘಟನೆಯಲ್ಲಿ ಇಬ್ಬರಿಗೆ ಚಾಕುವಿನಿಂದ ಇರಿಯಲಾಗಿದೆ.

ಐರ್ಲೆಂಡ್‌ನಲ್ಲಿ ಭಾರತೀಯ ಮೂಲದ ಪಾದ್ರಿಗೆ ಚಾಕುವಿನಿಂದ ಇರಿತ
ಐರ್ಲೆಂಡ್‌ನಲ್ಲಿ ಕಳೆದ ವಾರ ಭಾರತ ಮೂಲದ ಪಾದ್ರಿಯೊಬ್ಬರ ಮನೆಗೆ ನುಗ್ಗಿದ ದುಷ್ಕರ್ಮಿಯೊಬ್ಬ ಪಾದ್ರಿಯ ಮುಖ, ತಲೆ ಮತ್ತು ಬೆನ್ನಿಗೆ ಆರು ಬಾರಿ ಇರಿದಿದ್ದಾರೆ.

ನ್ಯೂಯಾರ್ಕ್ ನಲ್ಲಿ ವೇದಿಕೆಯಲ್ಲೇ ಖ್ಯಾತ ಲೇಖಕ ಸಲ್ಮಾನ್ ರಶ್ದಿ ಗೆ ಚಾಕು ಇರಿತ: ವಿಡಿಯೋ
ದಶಕಗಳಿಂದ ಉಗ್ರಗಾಮಿಗಳಿಂದ ಜೀವ ಬೆದರಿಕೆ ಎದುರಿಸುತ್ತಿರುವ ಖ್ಯಾತ ಲೇಖಕ ಸಲ್ಮಾನ್ ರಶ್ದಿ ಅವರಿಗೆ ಪಶ್ಚಿಮ ನ್ಯೂಯಾರ್ಕ್‌ನಲ್ಲಿ ಚಾಕು ಇರಿತವಾಗಿದೆ.

ವಾಟ್ಸಾಪ್ ನಲ್ಲಿ ನೂಪುರ್ ಶರ್ಮಾ ಬೆಂಬಲಿಸಿ ಸ್ಟೇಟಸ್ ಹಾಕಿಕೊಂಡಿದ್ದಕ್ಕೆ ಚಾಕು ಇರಿತ: ಯುವಕ ಆರೋಪ
ಬಿಜೆಪಿಯಿಂದ ಅಮಾನತುಗೊಂಡಿರುವ ಮಾಜಿ ವಕ್ತಾರೆ ನೂಪುರ್ ಶರ್ಮಾ ಅವರನ್ನು ಬೆಂಬಲಿಸುವ ವಿಡಿಯೋವೊಂದನ್ನು ವಾಟ್ಸಾಪ್ ಸ್ಟೇಟಸ್ ನಲ್ಲಿ ಶೇರ್ ಮಾಡಿದ್ದಕ್ಕೆ ತನಗೆ ಚಾಕುವಿನಿಂದ ಇರಿಯಲಾಗಿದೆ ಎಂದು ಬಿಹಾರದ ಸೀತಾಮರ್ಹಿಯ ಯುವಕನೊಬ್ಬ ಆರೋಪಿಸಿದ್ದಾನೆ.

ಹಾಡಹಗಲೇ ಆರು ಬಾರಿ ಚಾಕು ಇರಿದು ಯುವತಿಯನ್ನು ಕೊಂದ ಕಿರಾತಕ!
ಅಂತಿಮ ವರ್ಷದ ಇಂಜಿನಿಯರಿಂಗ್ ನಲ್ಲಿ ವ್ಯಾಸಂಗ ಮಾಡುತ್ತಿದ್ದ 20 ವರ್ಷದ ಯುವತಿಗೆ ಹಾಡಹಗಲೇ ಅಪರಿಚಿತರು ಚಾಕು ಇರಿದು ಹತ್ಯೆ ಮಾಡಿರುವ ಘಟನೆ ಆಂಧ್ರ ಪ್ರದೇಶದ ಗುಂಟೂರಿನಲ್ಲಿ ಭಾನುವಾರ ಬೆಳಗ್ಗೆ ನಡೆದಿದೆ.

