stabbing case

'ನನ್ನ ಬಿಟ್ಟು ಯಾರನ್ನೂ ಮದುವೆ ಆಗಬಾರದು': ನವವಿವಾಹಿತೆಗೆ ಚಾಕು ಇರಿದ ಭಗ್ನ ಪ್ರೇಮಿ, ತಾನೂ ಆತ್ಮಹತ್ಯೆಗೆ ಯತ್ನಿಸಿದ ನವಾಜ್!
ಬೆಂಗಳೂರಿನ ವರ್ತೂರು ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ರಾಮಗೊಂಡನಹಳ್ಳಿ ನಿವಾಸಿ ನಂದಿನಿ ದಾಸ್ (18) ಚಾಕು ಇರಿತಕ್ಕೊಳಗಾದ ಯುವತಿ. ಕೃತ್ಯವೆಸಗಿದ ಬಳಿಕ ನವಾಜ್ (18) ಎಂಬಾತ ಚಾಕು ಇರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ.

ಬಸ್‍ನಲ್ಲಿ ಕಿಟಕಿ ಪಕ್ಕದ ಸೀಟಿಗಾಗಿ ಯುವಕನಿಗೆ ಚಾಕು ಇರಿತ: ಇಬ್ಬರು ಅಪ್ರಾಪ್ತರು ಬಂಧನ
ಪಂಚಬಾಳೇಕುಂದ್ರಿ ಗ್ರಾಮದಿಂದ ಸಿಟಿ ಬಸ್ ಟರ್ಮಿನಲ್ ಗೆ ಬರುತ್ತಿದ್ದ ಬಸ್ ನಲ್ಲಿ ಇಬ್ಬರು ಯುವಕರ ನಡುವೆ ಕಿಟಕಿ ಪಕ್ಕದ ಸೀಟ್ ಗಾಗಿ ಬುಧವಾರ ಜಗಳ ನಡೆದಿತ್ತು.

Saif Ali Khan ದಾಳಿಕೋರ 7 ತಿಂಗಳ ಹಿಂದೆ ಭಾರತಕ್ಕೆ ಪ್ರವೇಶ; ಸಿಮ್‌ಗಾಗಿ ಪಶ್ಚಿಮ ಬಂಗಾಳದ ನಿವಾಸಿಯ ಆಧಾರ್ ಕಾರ್ಡ್ ಬಳಕೆ!
ಬಾಂದ್ರಾದಲ್ಲಿರುವ ಖ್ಯಾತ ಬಾಲಿವುಡ್ ನಟ ಸೈಫ್ ನಿವಾಸದಲ್ಲಿ ಚಾಕು ಇರಿತ ಘಟನೆಗೆ ಸಂಬಂಧಿಸಿದಂತೆ ಆರೋಪಿ ಶರೀಫುಲ್ ಇಸ್ಲಾಂ ಶೆಹಜಾದ್ ಮೊಹಮ್ಮದ್ ರೋಹಿಲ್ಲಾ ಅಮೀನ್ ಫಕೀರ್ (30) ಎಂಬಾತನನ್ನು ಥಾಣೆಯಲ್ಲಿ ಪೊಲೀಸರು ಭಾನುವಾರ ಬಂಧಿಸಿದ್ದರು.

Attack on Saif Ali Khan: ಚತ್ತೀಸ್ ಗಢದಲ್ಲಿ ಶಂಕಿತನ ಬಂಧನ; ಗ್ಯಾಂಗ್ ಸದಸ್ಯನಲ್ಲ, ಯಾರ ಮನೆಗೆ ನುಗ್ಗಿದ್ದೇನೆಂಬುದೂ ಆತನಿಗೆ ಬಹುಶಃ ಗೊತ್ತಿರಲಿಲ್ಲ!
ಮುಂಬೈ ಪೊಲೀಸರು ರೈಲ್ವೆ ರಕ್ಷಣಾ ಪಡೆ (ಆರ್‌ಪಿಎಫ್) ಜೊತೆ ಶಂಕಿತ ವ್ಯಕ್ತಿಯ ಫೋಟೋವನ್ನು ಹಂಚಿಕೊಂಡಿದ್ದರು.

