stabbing

Chikkaballapur: ಅಡ್ಡಾದಿಡ್ಡಿ ಸ್ಕೂಟಿ ಚಾಲನೆ; ಪ್ರಶ್ನಿಸಿದ ಬೈಕ್ ಸವಾರನಿಗೆ ಚಾಕು ಇರಿತ; ಪೊಲೀಸ್ ಠಾಣೆಯಲ್ಲೇ ಲೇಡಿ ಹೈಡ್ರಾಮಾ; Video
ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿರುವ ತಮಿಳುನಾಡು ಮೂಲದ ರಿಂಬಿಕಾ ಎಂಬ ಮಹಿಳಾ ಟೆಕ್ಕಿ ಬೈಕ್ ಸವಾರ ನರಸಿಂಹ ಮೂರ್ತಿಗೆ ಚಾಕು ಇರಿದಿದ್ದಾರೆ ಎನ್ನಲಾಗಿದೆ.

ಚಾಲುಕ್ಯ ಎಕ್ಸ್ ಪ್ರೆಸ್ ರೈಲಿನಲ್ಲಿ ಟಿಕೆಟ್ ರಹಿತ ಪ್ರಯಾಣಿಕನಿಂದ ಚಾಕು ಇರಿತ: ಓರ್ವ ಸಾವು, ಮೂವರಿಗೆ ಗಾಯ
ಚಾಲುಕ್ಯ ಎಕ್ಸ್ಪ್ರೆಸ್ ರೈಲಿನಲ್ಲಿ ಭಯಾನಕ ಘಟನೆಯೊಂದು ನಡೆದಿದೆ. ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಪ್ರಯಾಣಿಕರೊಬ್ಬರು ರೈಲ್ವೆ ಇಲಾಖೆ ನೌಕರನೊಬ್ಬನನ್ನು ಬರ್ಬರವಾಗಿ ಇರಿದು ಕೊಂದಿದ್ದಾರೆ.

ಚೀನಾ ಶಿಶುವಿಹಾರದಲ್ಲಿ ಚಾಕು ಇರಿತ: 3 ಮಕ್ಕಳು ಸೇರಿದಂತೆ ಆರು ಮಂದಿ ಸಾವು
ಇಂದು ಬೆಳಿಗ್ಗೆ ಶಿಶುವಿಹಾರದಲ್ಲಿ ನಡೆದ ದಾಳಿಯಲ್ಲಿ 3 ಮಕ್ಕಳು ಸೇರಿದಂತೆ ಆರು ಜನರು ಮೃತಪಟ್ಟಿರುವ ಘಟನೆ ಚೀನಾದ ಆಗ್ನೇಯ ಗುವಾಂಗ್ಡಾಂಗ್ ಪ್ರಾಂತ್ಯದಲ್ಲಿ ನಡೆದಿದೆ ಎಂದು ಬಿಬಿಸಿ ನ್ಯೂಸ್ ವರದಿ ಮಾಡಿದೆ.

ಕೆನಡಾ: ಸರಣಿ ಚೂರಿ ಇರಿತಕ್ಕೆ 10 ಮಂದಿ ಬಲಿ; 15 ಮಂದಿಗೆ ಗಾಯ
ಕೆನಡಾದ ಸಾಸ್ಕಾಚೆವಾನ್ ಪ್ರಾಂತ್ಯದಲ್ಲಿ ಭಾನುವಾರ ನಡೆದ ಸರಣಿ ಚೂರಿ ಇರಿತದಲ್ಲಿ ಕನಿಷ್ಠ 10 ಜನರು ಸಾವನ್ನಪ್ಪಿದ್ದಾರೆ ಮತ್ತು 15 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ,

ಲೇಖಕ ಸಲ್ಮಾನ್ ರಶ್ದಿ ಆರೋಗ್ಯದಲ್ಲಿ ಚೇತರಿಕೆ: ವೆಂಟಿಲೇಟರ್ ನಿಂದ ಬಿಡುಗಡೆ!
ನ್ಯೂಯಾರ್ಕ್ನಲ್ಲಿ ನಡೆದ ಸಾಹಿತ್ಯ ಕಾರ್ಯಕ್ರಮವೊಂದರಲ್ಲಿ ಚೂರಿ ಇರಿತಕ್ಕೆ ಒಳಗಾಗಿ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಲೇಖಕ ಸಲ್ಮಾನ್ ರಶ್ದಿ ಅವರನ್ನು ನಿನ್ನೆ ರಾತ್ರಿ ವೆಂಟಿಲೇಟರ್ನಿಂದ ತೆಗೆಯಲಾಗಿದೆ ಎಂದು ವರದಿಯಾಗಿದೆ.

ಮಡಿಕೇರಿ:ಪತ್ನಿ ಮೇಲೆ ಸಂಶಯಕ್ಕೆ 30 ಬಾರಿ ಇರಿದು ಕೊಂದ ಪತಿರಾಯ!
ಪತ್ನಿಯ ನಡತೆ ಸರಿಯಿಲ್ಲ ಎಂದು ಶಂಕಿಸಿ ಪತಿಯೊಬ್ಬ ಆಕೆಯನ್ನು ಮೂವತ್ತು ಬಾರಿ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಕೊಡಗು ಜಿಲ್ಲೆಯ ಮಡಿಕೇರಿ ಹೊಸ ಬಡಾವಣೆಯಲ್ಲಿ ನಡೆದಿದೆ.

ಬೆಂಗಳೂರು: ಹಗ್ ಮಾಡುವಾಗ ದುರ್ವಾಸನೆ ಬಂದಿತೆಂದು ಸ್ನೇಹಿತನಿಗೆ ಚೂರಿ ಇರಿತ!
ಯುವಕನೊಬ್ಬ ತನ್ನ ಸ್ನೇಹಿತನನ್ನು ಹಗ್ ಮಾಡುವಾಗ ಅವನ ಉಸಿರಿನಿಂಡ ಕೆಟ್ಟ ವಾಸನೆ ಹೊರಟಿತೆಂಬ ಕಾರಣಕ್ಕೆ ಚಾಕುವಿನಿಂದ ಹಲ್ಲೆ ನಡೆಸಿದ ನಂತರ ದೂರ ತಳ್ಳಿದ ಘಟನೆ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ನಡೆದಿದೆ.

ಲಂಡನ್: ಚಾಕು ಇರಿದು ಭಾರತ ಮೂಲದ ವ್ಯಕ್ತಿಯ ಕೊಲೆ
ಲಂಡನ್ ನಲ್ಲಿ ದುಷ್ಕರ್ಮಿಗಳು ಚಾಕು ಇರಿದು ಭಾರತ ಮೂಲದ ವ್ಯಕ್ತಿಯನ್ನು ಕೊಲೆ ಮಾಡಿರುವ ಸಂಗತಿ ತಡವಾಗಿ ಬೆಳಕಿಗೆ ಬಂದಿದೆ.

ಪ್ರೇಮಿಗಳ ದಿನ: ಪ್ರೀತಿಸಿದವಳಿಗಾಗಿ ಸ್ನೇಹಿತನನ್ನು ಕೊಂದ ಪ್ರೇಮಿ!
ವಿಶ್ವಾದ್ಯಂತ ಇಂದು ಪ್ರೇಮಿಗಳು ಪ್ರೇಮಿಗಳ ದಿನದ ಸಂಭ್ರಮದಲ್ಲಿದ್ದರೆ ಅತ್ತ ತಮಿಳುನಾಡಿನಲ್ಲಿ ಪೀತಿಸಿದವಳಿಗಾಗಿ ವಿದ್ಯಾರ್ಥಿಯೋರ್ವ ತನ್ನ ಸ್ನೇಹಿತನಿಗೆ ಚಾಕಿವಿನಂದ ಇರಿದಿದ್ದಾನೆ.

