ಕ್ರಿಕೆಟ್ಅಭ್ಯಾಸದ ವೇಳೆ ಭರ್ಜರಿ ಸಿಕ್ಸ್ ಬಾರಿಸಿದ ರಿಷಭ್ ಪಂತ್; ಕ್ರೀಡಾಂಗಣದ ಛಾವಣಿಯೇ ಪುಡಿಪುಡಿ! ವಿಡಿಯೋ
ಟೀಂ ಇಂಡಿಯಾ ಆಟಗಾರರು ಅಭ್ಯಾಸ ನಡೆಸುತ್ತಿರುವ ವಿಡಿಯೋವನ್ನು ಭಾರತೀಯ ಕ್ರಿಕೆಟ್ ತಂಡದ ಇನ್ಸ್ಟಾಗ್ರಾಂ ಹ್ಯಾಂಡಲ್ನಲ್ಲಿ ಹಂಚಿಕೊಳ್ಳಲಾಗಿದ್ದು, ಹಲವಾರು ಆಟಗಾರರು ಅಭ್ಯಾಸದಲ್ಲಿ ತೊಡಗಿದ್ದಾರೆ.