Stadium

ಅರುಣ್ ಜೇಟ್ಲಿ ಮೈದಾನವಾಗಿ ಬದಲಾಗಲಿದೆ ಫಿರೋಜ್ ಶಾ ಕೋಟ್ಲಾ ಕ್ರೀಡಾಂಗಣ
ಭಾರತದ ಪ್ರಮುಖ ಕ್ರಿಕೆಟ್ ಮೈದಾನಗಳಲ್ಲಿ ಒಂದಾಗಿರುವ ದೆಹಲಿಯ ಫಿರೋಜ್ ಶಾ ಕೋಟ್ಲಾ ಕ್ರೀಡಾಂಗಣಕ್ಕೆ ಇಂದು ಮರು ನಾಮಕರಣವಾಗಲಿದೆ.

ದೆಹಲಿ: ಫಿರೋಜ್ ಷಾ ಕೋಟ್ಲಾ ಸ್ಟೇಡಿಯಂ ಅರುಣ್ ಜೇಟ್ಲಿ ಕ್ರೀಡಾಂಗಣವಾಗಿ ಮರುನಾಮಕರಣ
ರಾಷ್ಟ್ರರಾಜಧಾನಿಯ ಫಿರೋಜ್ ಷಾ ಕೋಟ್ಲಾ ಕ್ರೀಡಾಂಗಣದ ಹೆಸರನ್ನು ಇತ್ತೀಚಿಗೆ ನಿಧನರಾದ ಕೇಂದ್ರದ ಮಾಜಿ ಸಚಿವ ಅರುಣ್ ಜೇಟ್ಲಿ ಸ್ಟೇಡಿಯಂ ಎಂದು ಮರು ನಾಮಕರಣ ಮಾಡಲು ದೆಹಲಿ ಮತ್ತು ಜಿಲ್ಲಾ ಕ್ರಿಕೆಟ್ ಅಸೋಸಿಯೇಷನ್ ಇಂದು ನಿರ್ಧರಿಸಿದೆ.

ಬಳ್ಳಾರಿ: ಸ್ಟೇಡಿಯಂ ಸಜ್ಜೆ ಕುಸಿತ; ಇಬ್ಬರ ಸಾವು, ಹಲವರಿಗೆ ಗಾಯ
ಪಂದ್ಯಾವಳಿ ನೋಡುತ್ತಿದ್ದ ಸಂದರ್ಭದಲ್ಲೇ ಕ್ರೀಡಾಂಗಣದ ಸಜ್ಜೆ ಕುಸಿದು ಇಬ್ಬರು ಸಾವನ್ನಪ್ಪಿರುವ ಘಟನೆ ಬಳ್ಳಾರಿಯ ಸಿರಗುಪ್ಪದಲ್ಲಿ ನಡೆದಿದೆ.

ಬೆಂಗಳೂರಿನಲ್ಲಿ ತಲೆಯೆತ್ತಲಿವೆ ಮತ್ತೆ 5 ಕ್ರೀಡಾಂಗಣಗಳು
ಬೆಂಗಳೂರು ನಗರದಲ್ಲಿ ಈಗಿರುವ ಕ್ರೀಡಾಂಗಳ ಮೇಲಿನ ಹೊರೆಯನ್ನು ...

ಬೆಂಗಳೂರಿನಂತೆ ಹೈದರಾಬಾದ್‌ನಲ್ಲಿ ಸಬ್-ಏರ್ ವ್ಯವಸ್ಥೆ ಅಳವಡಿಸಿದ್ದರೆ ಟಿ20 ಪಂದ್ಯ ರದ್ದಾಗುತ್ತಿರಲಿಲ್ಲ!
ಆಸ್ಟ್ರೇಲಿಯಾ ಮತ್ತು ಟೀಂ ಇಂಡಿಯಾ ನಡುವಿನ ಮೂರನೇ ಟಿ20 ಪಂದ್ಯ ಮಳೆಯಿಂದಾಗಿ ರದ್ದಾಗಿದ್ದು ಟಿ20 ಸರಣಿಯನ್ನು ಉಭಯ ತಂಡಗಳು ಹಂಚಿಕೊಂಡಿವೆ...

ಭಾರತೀಯರಿಗೆ ಹೆಮ್ಮೆ: ಅಮೆರಿಕದ ಸ್ಟೇಡಿಯಂಗೆ ಕ್ರಿಕೆಟ್ ದಿಗ್ಗಜ ಸುನೀಲ್ ಗವಾಸ್ಕರ್ ಹೆಸರು
ಕ್ರಿಕೆಟ್ ದಿಗ್ಗಜ, ಟೀಂ ಇಂಡಿಯಾ ಮಾಜಿ ನಾಯಕ ಸುನೀಲ್ ಗವಾಸ್ಕರ್ ಅವರನ್ನು ಹೆಸರನ್ನು ಅಮೆರಿಕದಲ್ಲಿ ನಿರ್ಮಾಣವಾಗಿರುವ ನೂತನ ಕ್ರೀಡಾಂಗಣಕ್ಕೆ ನಾಮಕರಣ...

ಅಹಮದಾಬಾದ್‌ನಲ್ಲಿ ಮೋದಿ ಕನಸಿನ ವಿಶ್ವದ ಅತಿದೊಡ್ಡ ಮೈದಾನ ನಿರ್ಮಾಣ ಕಾಮಗಾರಿಗೆ ಚಾಲನೆ
ಪ್ರಧಾನಿ ನರೇಂದ್ರ ಮೋದಿ ಕನಸಿನ ವಿಶ್ವದ ಅತಿದೊಡ್ಡ ಕ್ರೀಡಾಂಗಣ ನಿರ್ಮಿಸುವ ಯೋಜನೆಗೆ ಗುಜರಾತ್ ಕ್ರಿಕೆಟ್ ಸಂಸ್ಥೆ(ಜಿಸಿಎ) ಚಾಲನೆ ನೀಡಿದೆ...

