ರಾಜ್ಯನಮ್ಮ ಮೆಟ್ರೋ ರೈಲಿನಲ್ಲಿ ಕುಸಿದು ಬಿದ್ದು ಪ್ರಯಾಣಿಕ ಸಾವು: ಸಿಬ್ಬಂದಿ ವಿರುದ್ಧ ನಿರ್ಲಕ್ಷ್ಯ ಪ್ರಕರಣ ದಾಖಲು!
ನಮ್ಮ ಮೆಟ್ರೋ ರೈಲಿನಲ್ಲಿ ಕುಸಿದು ಬಿದ್ದು ಕೆಲ ನಿಮಿಷಗಳ ಕಾಲ ನರಳಾಡಿ ವೃದ್ಧ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮೆಟ್ರೋ ಸಿಬ್ಬಂದಿ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.