ರಾಜ್ಯಬೆಂಗಳೂರು: ನಗರದಲ್ಲಿ ನಮ್ಮ ಕ್ಲಿನಿಕ್ಗಳನ್ನು ತೆರೆದಿದ್ದರೂ, ಹಲವೆಡೆ ಸಿಬ್ಬಂದಿ ಕೊರತೆ ಸೇರಿದಂತೆ ಇತರೆ ಸಮಸ್ಯೆಗಳು
ಬೆಂಗಳೂರು ನಗರದಲ್ಲಿ ನಮ್ಮ ಕ್ಲಿನಿಕ್ಗಳ ಉದ್ಘಾಟಣೆ ವಿಳಂಬವಾಗಿದ್ದರೂ, ತೆರೆದಿರುವ ಕ್ಲಿನಿಕ್ಗಳಲ್ಲಿ ಸಾಕಷ್ಟು ಸಿಬ್ಬಂದಿ ಕೊರತೆ ಸೇರಿದಂತೆ ಕೆಲವು ಸಮಸ್ಯೆಗಳು ಗಮನಕ್ಕೆ ಬಂದಿವೆ.