ರಾಜಕೀಯಗ್ರಾಮ ಪಂಚಾಯಿತಿ ಚುನಾವಣೆ ಪ್ರಗತಿಯಲ್ಲಿ: ಬೆಳಗಾವಿಯಲ್ಲಿ ಮತಗಟ್ಟೆಯ ಒಳಗೆ ಪಿಸ್ತೂಲ್ ತಂದ ಸಿಬ್ಬಂದಿ ಬಂಧನ
ಗ್ರಾಮ ಪಂಚಾಯತ್ ಚುನಾವಣೆಗೆ ಮೊದಲ ಹಂತದ ಮತದಾನ ಪ್ರಗತಿಯಲ್ಲಿದ್ದು ರಾಜ್ಯದ ಹಲವು ಗ್ರಾಮ ಪಂಚಾಯತ್ ಗಳ ಮತಗಟ್ಟೆಗಳಿಗೆ ಬೆಳಗ್ಗೆಯಿಂದಲೇ ಮತದಾರರು ಆಗಮಿಸಿ ತಮ್ಮ ಹಕ್ಕುಗಳನ್ನು ಚಲಾಯಿಸುತ್ತಿದ್ದಾರೆ.