Staff shortage

ಬೆಂಗಳೂರು ನಗರದಲ್ಲಿ ಪೊಲೀಸ್ ಸಿಬ್ಬಂದಿ ಕೊರತೆಯಿದೆ: ಪೊಲೀಸ್ ಆಯುಕ್ತ ಬಿ ದಯಾನಂದ್
ಪ್ರತಿ ಲಕ್ಷ ಜನಸಂಖ್ಯೆಗೆ ಕೇವಲ 191 ಪೊಲೀಸರನ್ನು ಬೆಂಗಳೂರು ಹೊಂದಿದ್ದು, ದೇಶದ ಇತರ ಪ್ರಮುಖ ನಗರಗಳಿಗಿಂತಲೂ ಕಡಿಮೆ ಪೊಲೀಸ್ ಸಿಬ್ಬಂದಿಗಳ ಹೊಂದಿದೆ ಎಂದು ಪೊಲೀಸ್ ಆಯುಕ್ತ ಬಿ ದಯಾನಂದ ಅವರು ಹೇಳಿದ್ದಾರೆ.

ಹಿರಿಯನಾಗರಿಕರ ಸಹಾಯವಾಣಿಗೆ ಸಿಬ್ಬಂದಿ ಕೊರತೆ!
ಎಲ್ಡರ್ ಲೈನ್- ಕರ್ನಾಟಕ ಸಹಾಯವಾಣಿ (14567) ಆರಂಭವಾಗಿ 2 ವರ್ಷಗಳಾಗಿದ್ದು ಈಗ ಇದರ ಸಿಬ್ಬಂದಿಗಳ ಸಂಖ್ಯೆ ತೀವ್ರವಾಗಿ ಕುಸಿತ ಕಂಡಿದೆ. ಜೂನ್ ನಿಂದ ರಾಜ್ಯಾದ್ಯಂತ ಕೇವಲ 7 ಸಿಬ್ಬಂದಿಗಳು ಮಾತ್ರ ಕಾರ್ಯನಿರ್ವಹಿಸುತ್ತಿದ್ದಾರೆ.

ರಸ್ತೆ ಕಾಮಗಾರಿ ವಿಳಂಬಕ್ಕೆ ಸಿಬ್ಬಂದಿಗಳ ಕೊರತೆ ಕಾರಣ: ಬಿಬಿಎಂಪಿ
ವಿಧಾನಮಂಡಲದ ಚಳಿಗಾಲದ ಅಧಿವೇಶನದಲ್ಲಿ ಹದಗೆಟ್ಟಿರುವ ರಸ್ತೆ ಕುರಿತು ಚರ್ಚೆ ನಡೆದಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸರ್ಕಾರದ ಕಾರ್ಯವೈಖರಿಯನ್ನು ಸಮರ್ಥಿಸಿಕೊಳ್ಳಬೇಕಾದ ಸಂದರ್ಭ ಎದುರಾಗಿತ್ತು. ಈ ನಡುವಲ್ಲೇ ಪಾಲಿಕೆ...

ಒಂದೆಡೆ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚಳ; ಇನ್ನೊಂದೆಡೆ ಆಸ್ಪತ್ರೆಗಳಲ್ಲಿ ಚಿಕಿತ್ಸೆಗೆ ವೈದ್ಯರು, ದಾದಿಯರ ಕೊರತೆ!
ನಗರದಲ್ಲಿ ಕೊರೋನಾ ಸೋಂಕಿನ ಪ್ರಕರಣಗಳು ಹೆಚ್ಚಾಗುತ್ತಿರುವ ಸಂದರ್ಭದಲ್ಲಿ ಹಲವು ಖಾಸಗಿ ಮತ್ತು ಸರ್ಕಾರಿ ಆಸ್ಪತ್ರೆಗಳು ಸಿಬ್ಬಂದಿ ಕೊರತೆಯನ್ನು ಅನುಭವಿಸುತ್ತಿವೆ. ಇದರ ಮಧ್ಯೆ ವೈದ್ಯರು, ನರ್ಸ್ ಗಳು, ಪ್ರಯೋಗಾಲಯ ತಂತ್ರಜ್ಞರು ಮತ್ತು ಇತರ ಸಿಬ್ಬಂದಿಯನ್ನು ನೇಮಕ ಮಾಡುವ ಪ್ರಕ್ರಿಯೆ ನಡೆಯುತ್ತಿದೆ.

ಶಾಲಾ ವಾಹನಗಳ ಮೇಲೆ ಕ್ರಮಕ್ಕೆ ಸಿಬ್ಬಂದಿ ಕೊರತೆ
ನಿಯಮ ಉಲ್ಲಂಘಿಸಿ ಮಕ್ಕಳನ್ನು ಶಾಲೆಗೆ ಹೊತ್ತೊಯ್ಯುವ ಶಾಲಾ ವಾಹನಗಳ ಮೇಲೆ ಕ್ರಮ ಕೈಗೊಳ್ಳಲು ಸಿಬ್ಬಂದಿ ಕೊರತೆ ಇದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ.

