staff

ಎಐಸಿಸಿ ಕಚೇರಿಗೂ ವಕ್ಕರಿಸಿದ ಕೊರೋನಾ ಸೋಂಕು: ಆತಂಕದಲ್ಲಿ ಕಾಂಗ್ರೆಸ್ ನಾಯಕರು
ದೇಶದಲ್ಲಿ ಕೊರೊನಾ ಸೋಂಕು ಆತಂಕ ತಂದಿದ್ದು, ಈಗ ಎಐಸಿಸಿ ಕಚೇರಿಗೂ ಕೊರೊನಾ ಭೀತಿ ಎದುರಾಗಿದೆ. ಕಚೇರಿಯ ಸಿಬ್ಬಂದಿಯಲ್ಲಿ ಮಾರಕ ಸೋಂಕು ದೃಢಪಟ್ಟಿದ್ದು, ಕೆಲ ದಿನಗಳಿಂದ ಕಚೇರಿಗೆ ಭೇಟಿ ನೀಡಿದ್ದ ಕಾಂಗ್ರೆಸ್ ನಾಯಕರಿಗೆ ಕರೋನ ಬೀತಿ ಕಾಡಲಾರಂಭಿಸಿದೆ.

50 ಸಾವಿರಕ್ಕೂ ಹೆಚ್ಚು ಗ್ರಾಮ ಪಂಚಾಯತ್ ನೌಕರರಿಗೆ ಕಳೆದ 8 ತಿಂಗಳಿನಿಂದ ಸಂಬಳವೇ ಸಿಕ್ಕಿಲ್ಲ!
ರಾಜ್ಯದ 6 ಸಾವಿರಕ್ಕೂ ಹೆಚ್ಚು ಗ್ರಾಮ ಪಂಚಾಯತ್ ಗಳ ಸಾವಿರಾರು ಮಂದಿ ನೌಕರರಿಗೆ ಕಳೆದ 8 ತಿಂಗಳಿನಿಂದ ವೇತನ ಬಂದಿಲ್ಲ. ರಾಜ್ಯದಲ್ಲಿ 6 ಸಾವಿರದ 081 ಗ್ರಾಮ ಪಂಚಾಯತ್ ಗಳಿದ್ದು ಅದರಲ್ಲಿ ಕನಿಷ್ಠವೆಂದರೂ 50 ಸಾವಿರ ಮಂದಿ ಬಿಲ್ ಕಲೆಕ್ಟರ್, ವಾಟರ್ ಮೆನ್, ಅಂಕಿ ಅಂಶ ಸಂಗ್ರಾಹಕರು ಮತ್ತು ಅಟೆಂಡರ್ ಆಗಿ ಕರ್ತವ್ಯದಲ್ಲಿದ್ದಾರೆ.

ದೆಹಲಿ: ಏಮ್ಸ್ ನ 195 ಆರೋಗ್ಯ ಸಿಬ್ಬಂದಿಗೆ ಕೊರೋನಾ ಸೋಂಕು
ಆಲ್ ಇಂಡಿಯಾ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ ಸಂಸ್ಥೆಯಲ್ಲಿ (ಏಮ್ಸ್) ಕಾರ್ಯನಿರ್ವಹಿಸುತ್ತಿದ್ದ 195 ಆರೋಗ್ಯ ಸಿಬ್ಬಂದಿಯಲ್ಲಿ ಕೋವಿಡ್-19 ಇರುವುದು ದೃಢಪಟ್ಟಿದೆ.

ತಿಹಾರ ಜೈಲಿನಲ್ಲಿ ಮೊದಲ ಕೊರೋನಾ ಕೇಸ್; ಜೈಲು ಅಧಿಕಾರಿಗೆ ಕೊರೋನಾ ಪಾಸಿಟಿವ್
ತಿಹಾರ ಜೈಲಿನ 45 ವರ್ಷದ ಅಸಿಸ್ಟೆಂಟ್ ಸೂಪರಿಂಟೆಂಡ್ ಗೆ ಕೊರೋನಾ ಪಾಸಿಟಿವ್ ಪತ್ತೆಯಾಗಿದೆ.ಈ ಮೂಲಕ ತಿಹಾರ್ ಜೈಲಿನಲ್ಲಿ ಇದೇ ಮೊದಲ ಕೊರೋನಾ ಪ್ರಕರಣವಾಗಿದೆ.

ವೇತನ ನೀಡುವಂತೆ ಮುಖ್ಯಮಂತ್ರಿಗಳಿಗೆ ಕೆಎಸ್ ಆರ್ ಟಿಸಿ ನೌಕರರ ಮನವಿ
ಕರ್ನಾಟಕ ರಾಜ್ಯ ಸಾರಿಗೆ ನಿಗಮದ (ಕೆಎಸ್‌ಆರ್‌ಟಿಸಿ) ಸಿಬ್ಬಂದಿ ಮತ್ತು ಕಾರ್ಮಿಕರ ಒಕ್ಕೂಟವು ತನ್ನ ಉದ್ಯೋಗಿಗಳಿಗೆ ಸಂಬಳ ನೀಡುವಂತೆ ಕೋರಿ ಸಿಎಂ ಬಿ ಎಸ್ ಯಡಿಯೂರಪ್ಪ ಅವರಿಗೆ ಮನವಿ ಸಲ್ಲಿಸಿದೆ.

ಬಿಎಸ್ ಎಫ್ ಸಿಬ್ಬಂದಿಗೆ ಕೊರೋನಾ: ದೆಹಲಿ ಕೇಂದ್ರ ಕಚೇರಿಯ ಎರಡು ಮಹಡಿ ಸೀಲ್ ಡೌನ್
ದೆಹಲಿಯಲ್ಲಿರುವ ಗಡಿ ಭದ್ರತಾ ಪಡೆಯ ಕೇಂದ್ರ ಕಚೇರಿಯ ಸಿಬ್ಬಂದಿಗೆ ಕೊರೋನಾ ಸೋಂಕು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಕಚೇರಿಯ ಎರಡು ಮಹಡಿಗಳನ್ನು ಸೀಲ್ ಡೌನ್ ಮಾಡಲಾಗಿದೆ.

ಬೆಂಗಳೂರು: ಮೇ 4ರಿಂದ ಕಾಲೇಜು ಸಿಬ್ಬಂದಿ ಕರ್ತವ್ಯಕ್ಕೆ ಹಾಜರಾಗಲು ಸೂಚನೆ
ಕೊರೊನಾ ವೈರಸ್ ಲಾಕ್‌ಡೌನ್ ಮೇ 17ರವರೆಗೆ ಮುಂದುವರಿಕೆಯಾಗಿದ್ದರೂ ಕೂಡಾ, ಕಾಲೇಜುಗಳ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಸೋಮವಾರದಿಂದ ಕರ್ತವ್ಯಕ್ಕೆ ಹಾಜರಾಗಬೇಕೆಂದು ಸರ್ಕಾರ ಸೂಚನೆ ನೀಡಿದೆ.

ದೆಹಲಿ ಸಿಆರ್ ಪಿಎಫ್ ಸಿಬ್ಬಂದಿಗೆ ಸೋಂಕು: ಪ್ರಧಾನ ಕಚೇರಿ ಬಂದ್
ಸಿಆರ್ ಪಿಎಫ್ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದ ಚಾಲಕನಿಗೆ ಕೊರೋನಾ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ದೆಹಲಿಯ ಸಿಆರ್ ಪಿಎಫ್ ಕಚೇರಿಯನ್ನು ಸೀಲ್ ಮಾಡಲಾಗಿದೆ.

ನೆಲಮಂಗಲ ಟೋಲ್ ಪ್ಲಾಜಾ ಸಿಬ್ಬಂದಿ ಮೇಲೆ ಪುಂಡರ ತಂಡದಿಂದ ಹಲ್ಲೆ
ಆರು ಮಂದಿ ಜನರ ತಂಡವೊಂದು ಟೋಲ್ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿರುವ ಘಟನೆ ಬೆಂಗಳೂರು ಹೊರವಲಯದ ರಾಷ್ಟ್ರೀಯ ಹೆದ್ದಾರಿ 4ರ ಜಾಸ್ ಟೋಲ್ ಗೇಟ್ ನಲ್ಲಿ ನಡೆದಿದೆ.

