ದೇಶ10 ತಿಂಗಳ ವೇತನ ಬಾಕಿ: ಕಚೇರಿಯಲ್ಲೇ ಬಿಎಸ್ ಎನ್ ಎಲ್ ಉದ್ಯೋಗಿ ಆತ್ಮಹತ್ಯೆಗೆ ಶರಣು
ಕಳೆದ 10 ತಿಂಗಳಿಂದಲೂ ವೇತನ ಬಾರದಕ್ಕೆ ಜಿಗುಪ್ಸೆಗೊಂಡ ಸರ್ಕಾರಿ ಸ್ವಾಮ್ಯದ ಭಾರತ್ ಸಂಚಾರ್ ನಿಗಮ ನಿಯಮಿತ(ಬಿಎಸ್ಎನ್ಎಲ್)ದ ಗುತ್ತಿಗೆ ನೌಕರರೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೇರಳದ ಮಲಾಪುರಂ ಜಿಲ್ಲೆಯಲ್ಲಿ ನಡೆದಿದೆ.