ರಾಜ್ಯಬೆಂಗಳೂರಿನಲ್ಲಿ ಆದ್ಧೂರಿ ಸ್ವಾತಂತ್ರ್ಯ ದಿನಾಚರಣೆಗೆ ಸಕಲ ಸಿದ್ಧತೆ- ತುಷಾರ್ ಗಿರಿನಾಥ್
ಸ್ವಾತಂತ್ರ್ಯ ದಿನಾಚರಣೆಯ ರಾಜ್ಯಮಟ್ಟದ ಸಮಾರಂಭಕ್ಕೆ ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನ ಸಜ್ಜಾಗಿದ್ದು, ಸಕಲ ಸಿದ್ಧೆತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಹೇಳಿದ್ದಾರೆ.