ಭ್ರಷ್ಟ ಮತ್ತು ದಲಿತ ವಿರೋಧಿ ಕಾಂಗ್ರೆಸ್ ಸರ್ಕಾರಕ್ಕೆ ತಕ್ಕ ಪಾಠ ಕಲಿಸಬೇಕು. ನಮ್ಮ ಹೋರಾಟ ನಿರಂತರವಾಗಿ ಮುಂದುವರಿಯುತ್ತದೆ ಎಂದು ವಿಜಯೇಂದ್ರ ಅವರು ಹೇಳಿದ್ದಾರೆ.