ರಾಜಕೀಯಅಹಿಂದ ಉತ್ತರಾಧಿಕಾರಕ್ಕೆ ಜಾರಕಿಹೊಳಿ ಸಿದ್ದತೆ: ಹಿಂದುಳಿದ ವರ್ಗಗಳ ಚಾಂಪಿಯನ್ ಪಟ್ಟಕ್ಕೆ 'ಸಾಹುಕಾರ್' ಸಮರ್ಥರೇ?
ಸದ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಹಿಂದ ರಾಜಕೀಯದ ನಿರ್ವಿವಾದದ ನಾಯಕನಾಗಿ ಉಳಿದಿದ್ದಾರೆ. ಆದರೆ ಸಿದ್ದರಾಮಯ್ಯ ನಂತರ ಅಹಿಂದ ಚಳುವಳಿಯನ್ನು ಯಾರು ಮುನ್ನಡೆಸುತ್ತಾರೆ? ಎಂಬ ಬಗ್ಗೆ ಈಗ ರಾಜಕೀಯ ವಲಯಗಳಲ್ಲಿ ವ್ಯಾಪಕವಾಗಿ ಚರ್ಚಿಸಲಾಗುತ್ತಿದೆ.