ವಾಣಿಜ್ಯಆನ್ ಲೈನ್ ಫಾರ್ಮಸಿ ಕಂಪೆನಿಯಲ್ಲಿ ಹೂಡಿಕೆ ಮಾಡಿರುವ ರಿಲಯನ್ಸ್ ಇಂಡಸ್ಟ್ರೀಸ್: ನೆಟ್ ಮಡ್ಸ್ ನಿಂದ ಷೇರುಗಳ ಖರೀದಿ
ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ ನ(ಆರ್ ಐಎಲ್) ಅಂಗಸಂಸ್ಥೆ ರಿಲಯನ್ಸ್ ರಿಟೈಲ್ ವೆಂಚುರ್ಸ್ ಲಿಮಿಟೆಡ್(ಆರ್ ಆರ್ ವಿಎಲ್) ಆನ್ ಲೈನ್ ಫಾರ್ಮಸಿ ವಿಟಾಲಿಕ್ ಹೆಲ್ತ್ ಪ್ರೈವೆಟ್ ಲಿಮಿಟೆಡ್ ನ ನೆಟ್ ಮಡ್ಸ್ ಕಂಪೆನಿಯ ಷೇರುಗಳನ್ನು ಖರೀದಿಸಿ ಕಂಪೆನಿಯಲ್ಲಿ ಬಂಡವಾಳ ಹೂಡಿಕೆ ಮಾಡಿದೆ.