Stakeholders

ಎಚ್ಎಸ್ಆರ್‌ಪಿ ಅಳವಡಿಕೆ: ರಿಜಿಸ್ಟ್ರೇಶನ್ ಪ್ಲೇಟ್ ತಯಾರಕರೊಂದಿಗೆ ಮುಂದಿನ ವಾರ ಸಭೆ; ಹೈಕೋರ್ಟ್‌ಗೆ ಸರ್ಕಾರ ಮಾಹಿತಿ
ಅತಿ ಸುರಕ್ಷಿತ ನೋಂದಣಿ ಫಲಕ (ಹೈ ಸೆಕ್ಯುರಿಟಿ ರೆಜಿಸ್ಟ್ರೇಷನ್ ಪ್ಲೇಟ್ - ಎಚ್‌ಎಸ್‌ಆರ್‌ಪಿ) ತಯಾರಕರಿಗೆ ಅನುಮತಿ ನೀಡುವ ಕುರಿತು ಅರ್ಜಿದಾರರು ಸೇರಿದಂತೆ ಸಂಬಂಧಪಟ್ಟ ಪಾಲುದಾರರೊಂದಿಗೆ ಮುಂದಿನ ವಾರ ಸಭೆ ನಡೆಸಿ...

ಬೆಂಗಳೂರಿನ ಸಂಚಾರ ದಟ್ಟಣೆ ನಿಯಂತ್ರಿಸಲು ಶಾಲಾ ಅವಧಿಯಲ್ಲಿ ಬದಲಾವಣೆ ಪ್ರಸ್ತಾಪ: 'ಪರ್ಯಾಯ ಮಾರ್ಗ' ಹುಡುಕಲು ಸಲಹೆ!
ನಗರದ ಸಂಚಾರ ದಟ್ಟಣೆ ಸಮಸ್ಯೆ ನಿವಾರಿಸಲು ಶಾಲೆಯ ಸಮಯವನ್ನು ಬದಲಾವಣೆ ಮಾಡಲು ಸರ್ಕಾರ ಮುಂದಾಗಿರುವ ಬಗ್ಗೆ ವ್ಯಾಪಕ ಚರ್ಚೆ ನಡೆಯುತ್ತಿದೆ. ಆದರೆ ಈ ನಡೆಯನ್ನು ಶಾಲಾ ವ್ಯವಸ್ಥಾಪಕ ಮಂಡಳಿ, ಪೋಷಕರು, ಶಿಕ್ಷಕರು, ಸಂಚಾರಿ ಪೊಲೀಸರು ಮತ್ತು ಖಾಸಗಿ ಸಾರಿಗೆ ಸಂಸ್ಥೆಯವರು ಒಕ್ಕೊರಲಿನಿಂದ ವಿರೋಧಿಸುತ್ತಿದ್ದಾರೆ.

