Stalin

ಸೆಪ್ಟೆಂಬರ್ 12 ರಂದು ತಮಿಳುನಾಡಿನಾದ್ಯಂತ DMK ಪ್ರತಿಭಟನೆ! ಕಾರಣವೇನು ಗೊತ್ತಾ?
ದೇಶ

ಸೆಪ್ಟೆಂಬರ್ 12 ರಂದು ತಮಿಳುನಾಡಿನಾದ್ಯಂತ DMK ಪ್ರತಿಭಟನೆ! ಕಾರಣವೇನು ಗೊತ್ತಾ?

ಕುಖ್ಯಾತ ತುರ್ತು ಪರಿಸ್ಥಿತಿಯ (1975-77) ಅವಧಿಯಲ್ಲಿ ಒಂದು ವರ್ಷದ ಕಾಲ ಜೈಲುವಾಸದ ವೇಳೆ ಸ್ಟಾಲಿನ್ ಅನುಭವಿಸಿದ "ಯಾತನೆ"ಯನ್ನು ಉಲ್ಲೇಖಿಸಿದೆ.

ಸಿಎಂ ಡಿ.ಕೆ ಶಿವಕುಮಾರ್ ಹೆಚ್ಚಾಗಿ ಸ್ಟಾಲಿನ್ ಮಾತು ಕೇಳ್ತಾರೆ; ಕಾವೇರಿ ಜಲ ವಿವಾದದ ನಡುವೆ ತಮಿಳುನಾಡು ಸಚಿವ ಆರೋಪ!
ದೇಶ

ಸಿಎಂ ಡಿ.ಕೆ ಶಿವಕುಮಾರ್ ಹೆಚ್ಚಾಗಿ ಸ್ಟಾಲಿನ್ ಮಾತು ಕೇಳ್ತಾರೆ; ಕಾವೇರಿ ಜಲ ವಿವಾದದ ನಡುವೆ ತಮಿಳುನಾಡು ಸಚಿವ ಆರೋಪ!

ಕಾವೇರಿ ಸಮಸ್ಯೆಯನ್ನು ಬಗೆಹರಿಸಲು ಕರ್ನಾಟಕದೊಂದಿಗೆ ನೇರ ಮಾತುಕತೆ ನಡೆಸುವ ಪ್ರಸ್ತಾವನೆಯನ್ನು ತಮಿಳುನಾಡು ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ಮುಂದಿಟ್ಟ ಕೆಲವೇ ದಿನಗಳಲ್ಲಿ ಈ ಹೇಳಿಕೆಗಳು ಹೊರಬಂದಿದೆ.

ಕ್ಷೇತ್ರ ಪುನರ್ವಿಂಗಡಣೆ ಪ್ರಕ್ರಿಯೆ ವಿರೋಧಿಸಿ ಪ್ರತಿಭಟನೆ: ಮಸೂದೆಯ ಪ್ರತಿ ಸುಟ್ಟ ಸಿಎಂ ಎಂ.ಕೆ ಸ್ಟಾಲಿನ್
ದೇಶ

ಕ್ಷೇತ್ರ ಪುನರ್ವಿಂಗಡಣೆ ಪ್ರಕ್ರಿಯೆ ವಿರೋಧಿಸಿ ಪ್ರತಿಭಟನೆ: ಮಸೂದೆಯ ಪ್ರತಿ ಸುಟ್ಟ ಸಿಎಂ ಎಂ.ಕೆ ಸ್ಟಾಲಿನ್

ಎಂ.ಕೆ. ಸ್ಟಾಲಿನ್ ಅವರು ಕಪ್ಪು ಬಾವುಟ ಪ್ರದರ್ಶಿಸಿ, ಕ್ಷೇತ್ರ ಪುನರ್ವಿಂಗಡಣೆ ಮಸೂದೆಯ ಪ್ರತಿಯನ್ನು ಸುಟ್ಟು ಹಾಕಿ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

234 ಕ್ಷೇತ್ರಗಳಲ್ಲೂ DMK ಮೈತ್ರಿಕೂಟ ಗೆಲುವು; ಯಾರೇ ಬಂದರೂ ನಮಗೆ ಚಿಂತೆಯಿಲ್ಲ: ವಿಜಯ್ ರಾಜಕೀಯ ಪ್ರವೇಶದ ಬಗ್ಗೆ ಸ್ಟಾಲಿನ್ ಮಾತು!
ದೇಶ

234 ಕ್ಷೇತ್ರಗಳಲ್ಲೂ DMK ಮೈತ್ರಿಕೂಟ ಗೆಲುವು; ಯಾರೇ ಬಂದರೂ ನಮಗೆ ಚಿಂತೆಯಿಲ್ಲ: ವಿಜಯ್ ರಾಜಕೀಯ ಪ್ರವೇಶದ ಬಗ್ಗೆ ಸ್ಟಾಲಿನ್ ಮಾತು!

ಡಿಎಂಕೆ ಯಾವುದೇ ಸವಾಲನ್ನು ಎದುರಿಸಲು ಸಿದ್ಧವಾಗಿದೆ. ಪಕ್ಷವು ಚಿಂತಿಸುತ್ತಿಲ್ಲ. ಸಾರ್ವಜನಿಕರು ಬೆಳವಣಿಗೆಗಳನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ. ಅದಕ್ಕೆ ತಕ್ಕಂತೆ ಪ್ರತಿಕ್ರಿಯಿಸುತ್ತಾರೆ. ಹಾಗೂ ಶೀಘ್ರದಲ್ಲೇ ಬದಲಾಗುತ್ತಾರೆ ಎಂದು ಹೇಳಿದ್ದಾರೆ.

ಕಾಂಗ್ರೆಸ್ ಪಕ್ಷ ಸ್ಟಾಲಿನ್ ಪರ ನಿಲ್ಲಲಿದೆ; ರಾಜಕೀಯದಲ್ಲಿ ಸಿನಿಮಾದಂತೆ ರಾತ್ರೋರಾತ್ರಿ ಸ್ಟಾರ್ ಆಗಲು ಸಾಧ್ಯವಿಲ್ಲ: ಡಿ.ಕೆ ಶಿವಕುಮಾರ್; Video
ರಾಜ್ಯ

ಕಾಂಗ್ರೆಸ್ ಪಕ್ಷ ಸ್ಟಾಲಿನ್ ಪರ ನಿಲ್ಲಲಿದೆ; ರಾಜಕೀಯದಲ್ಲಿ ಸಿನಿಮಾದಂತೆ ರಾತ್ರೋರಾತ್ರಿ ಸ್ಟಾರ್ ಆಗಲು ಸಾಧ್ಯವಿಲ್ಲ: ಡಿ.ಕೆ ಶಿವಕುಮಾರ್; Video

ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು ಹಾಗೂ ರಾಹುಲ್ ಗಾಂಧಿ ಅವರು ಈ ಕಾರ್ಯಕ್ರಮಕ್ಕೆ ಶುಭಕೋರಿ ಸಂದೇಶ ರವಾನಿಸಿದ್ದಾರೆ. ಕರ್ನಾಟಕದ ಡಿಸಿಎಂ ಆಗಿ ನಾನು ಈ ಕಾರ್ಯಕ್ರಮಕ್ಕೆ ಬಂದಿಲ್ಲ. ನಮ್ಮ ನಾಯಕರ ಪರವಾಗಿ ನಾನು ಈ ಕಾರ್ಯಕ್ರಮಕ್ಕೆ ಬಂದಿದ್ದೇನೆ

ತಮಿಳುನಾಡು ಚುನಾವಣೆ: ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್, ಟಿವಿಕೆ ವಿಜಯ್ ನಾಮಪತ್ರ ಸಲ್ಲಿಕೆ
ದೇಶ

ತಮಿಳುನಾಡು ಚುನಾವಣೆ: ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್, ಟಿವಿಕೆ ವಿಜಯ್ ನಾಮಪತ್ರ ಸಲ್ಲಿಕೆ

ನಮ್ಮ ಗೆಲುವು ತುಂಬಾ ಪ್ರಕಾಶಮಾನವಾಗಿರುತ್ತದೆ. ಕಳೆದ ಮೂರು ಬಾರಿ ಹೋಲಿಸಿದರೆ, ಈ ಬಾರಿ ನನಗೆ ಭಾರಿ ಬೆಂಬಲ ವ್ಯಕ್ತವಾಗುತ್ತಿದೆ. ಇದು ಯುನೈಟೆಡ್ ಪ್ರೋಗ್ರೆಸ್ಸಿವ್ ಅಲೈಯನ್ಸ್.

ನಟ ವಿಜಯ್‌ TVK ಪಕ್ಷದ ರ‍್ಯಾಲಿ ವೇಳೆ ಕಾಲ್ತುಳಿತ:  36ಕ್ಕೂ ಹೆಚ್ಚು ಮಂದಿ ಸಾವು; ಪ್ರಧಾನಿ ಸಂತಾಪ; ಸಿಎಂ ಸ್ಟಾಲಿನ್ ಹೇಳಿದ್ದು ಏನು?
ದೇಶ

ನಟ ವಿಜಯ್‌ TVK ಪಕ್ಷದ ರ‍್ಯಾಲಿ ವೇಳೆ ಕಾಲ್ತುಳಿತ: 36ಕ್ಕೂ ಹೆಚ್ಚು ಮಂದಿ ಸಾವು; ಪ್ರಧಾನಿ ಸಂತಾಪ; ಸಿಎಂ ಸ್ಟಾಲಿನ್ ಹೇಳಿದ್ದು ಏನು?

ಈ ಘಟನೆ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಸಂತಾಪ ವ್ಯಕ್ತಪಡಿಸಿರುವ ಪ್ರಧಾನಿ ನರೇಂದ್ರ ಮೋದಿ, ತಮಿಳುನಾಡಿನ ಕರೂರಿನಲ್ಲಿ ರಾಜಕೀಯ ಸಮಾವೇಶದ ವೇಳೆ ನಡೆದ ಅಹಿತಕರ ಘಟನೆ ತೀವ್ರ ದುಃಖ ತಂದಿದೆ ಎಂದಿದ್ದಾರೆ.

'ನಾವು ಇ.ಡಿ ಅಥವಾ ಮೋದಿಗೆ ಹೆದರುವುದಿಲ್ಲ': ಅನುದಾನ ಪಡೆಯಲು ನೀತಿ ಆಯೋಗದ ಸಭೆಯಲ್ಲಿ ಸಿಎಂ ಭಾಗಿ- ಉದಯನಿಧಿ ಸ್ಟಾಲಿನ್
ದೇಶ

'ನಾವು ಇ.ಡಿ ಅಥವಾ ಮೋದಿಗೆ ಹೆದರುವುದಿಲ್ಲ': ಅನುದಾನ ಪಡೆಯಲು ನೀತಿ ಆಯೋಗದ ಸಭೆಯಲ್ಲಿ ಸಿಎಂ ಭಾಗಿ- ಉದಯನಿಧಿ ಸ್ಟಾಲಿನ್

ಇತ್ತೀಚೆಗೆ ಸರ್ಕಾರಿ ಸ್ವಾಮ್ಯದ ಉದ್ಯಮವಾದ TASMAC ಕಚೇರಿಗಳ ಮೇಲೆ ED ದಾಳಿ ನಡೆಸಿದ ಹಿನ್ನೆಲೆಯಲ್ಲಿ ಅವರ ಹೇಳಿಕೆಗಳು ಬಂದಿವೆ.

ಬಜೆಟ್ ಲೋಗೋದಲ್ಲಿ ಕರೆನ್ಸಿ ಚಿಹ್ನೆ ಬದಲಾವಣೆ: ರಾಷ್ಟ್ರೀಯ ಏಕತೆ ದುರ್ಬಲ, ಅಪಾಯಕಾರಿ ಮನಸ್ಥಿತಿಯ ಸೂಚನೆ- ನಿರ್ಮಲಾ ಸೀತಾರಾಮನ್
ದೇಶ

ಬಜೆಟ್ ಲೋಗೋದಲ್ಲಿ ಕರೆನ್ಸಿ ಚಿಹ್ನೆ ಬದಲಾವಣೆ: ರಾಷ್ಟ್ರೀಯ ಏಕತೆ ದುರ್ಬಲ, ಅಪಾಯಕಾರಿ ಮನಸ್ಥಿತಿಯ ಸೂಚನೆ- ನಿರ್ಮಲಾ ಸೀತಾರಾಮನ್

ಎಲ್ಲ ಚುನಾಯಿತ ಪ್ರತಿನಿಧಿಗಳು ರಾಷ್ಟ್ರ ಸಾರ್ವಭೌಮತ್ವ ಮತ್ತು ಸಮಗ್ರತೆಯನ್ನು ಎತ್ತಿ ಹಿಡಿಯಲು ಸಂವಿಧಾನದ ಅಡಿಯಲ್ಲಿ ಪ್ರಮಾಣ ಮಾಡುತ್ತಾರೆ.