Stalin

ಕ್ಷೇತ್ರ ಮರು ವಿಂಗಡಣೆ: ಕೇಂದ್ರ ಸರ್ಕಾರದ ವಿರುದ್ದದ ತಮಿಳುನಾಡು ಹೋರಾಟಕ್ಕೆ ಕರ್ನಾಟಕ ಬೆಂಬಲ
ರಾಜ್ಯ

ಕ್ಷೇತ್ರ ಮರು ವಿಂಗಡಣೆ: ಕೇಂದ್ರ ಸರ್ಕಾರದ ವಿರುದ್ದದ ತಮಿಳುನಾಡು ಹೋರಾಟಕ್ಕೆ ಕರ್ನಾಟಕ ಬೆಂಬಲ

ಲೋಕಸಭಾ ಕ್ಷೇತ್ರ ಮರು ವಿಂಗಡಣೆ ವಿರುದ್ಧವಾಗಿ ಮಾರ್ಚ್ 22 ರಂದು ಚೆನ್ನೈನಲ್ಲಿ ನಡೆಯುವ ಮೊದಲ ಸಭೆಗೆ ಆಗಮಿಸುವಂತೆ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಪತ್ರದ ಮೂಲಕ ಸಿದ್ದರಾಮಯ್ಯ ಅವರಿಗೆ ಆಹ್ವಾನ ನೀಡಿದ್ದಾರೆ.

ಬಿಜೆಪಿಯೊಂದಿಗೆ ಡಿಎಂಕೆ ರಹಸ್ಯ ಮೈತ್ರಿ: ಊಹಾಪೋಹ ಕುರಿತು ಸಿಎಂ ಸ್ಟಾಲಿನ್ ಹೇಳಿದ್ದು ಹೀಗೆ...
ದೇಶ

ಬಿಜೆಪಿಯೊಂದಿಗೆ ಡಿಎಂಕೆ ರಹಸ್ಯ ಮೈತ್ರಿ: ಊಹಾಪೋಹ ಕುರಿತು ಸಿಎಂ ಸ್ಟಾಲಿನ್ ಹೇಳಿದ್ದು ಹೀಗೆ...

ಕರುಣಾನಿಧಿ ಅವರ ಸ್ಮರಣಾರ್ಥ ನಾಣ್ಯ ಬಿಡುಗಡೆ ಮಾಡಲು ರಕ್ಷಣಾ ಸಚಿವರನ್ನು ಆಹ್ವಾನಿಸದ ಮಾತ್ರಕ್ಕೆ ಬಿಜೆಪಿಯೊಂದಿಗೆ ಯಾವುದೇ ಸಂಬಂಧ ಹೊಂದುವ ಅಗತ್ಯವಿಲ್ಲ

ಹೊಸೂರಿನಲ್ಲಿ ನೂತನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: ತಮಿಳು ನಾಡು ಸಿಎಂ ಸ್ಟಾಲಿನ್ ಘೋಷಣೆ
ದೇಶ

ಹೊಸೂರಿನಲ್ಲಿ ನೂತನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: ತಮಿಳು ನಾಡು ಸಿಎಂ ಸ್ಟಾಲಿನ್ ಘೋಷಣೆ

ಹೊಸೂರು ತನೇಜಾ ಏರೋಡ್ರೋಮ್ ಎಂದೂ ಕರೆಯಲ್ಪಡುವ ಏಕೈಕ ವಿಮಾನ ನಿಲ್ದಾಣವನ್ನು ಹೊಂದಿದೆ. ಪುಣೆ ಮೂಲದ ಆಪರೇಟರ್ ತನೇಜಾ ಏರೋಸ್ಪೇಸ್ ಮತ್ತು ಏವಿಯೇಷನ್ ​​ಲಿಮಿಟೆಡ್ (TAAL) ಒಡೆತನದಲ್ಲಿದೆ.

ಸ್ಟಾಲಿನ್‌ ಪರ ಪ್ರಚಾರ ಮಾಡಿದ್ದ ಸಿದ್ದರಾಮಯ್ಯಗೆ ಹೈಕಮಾಂಡ್ ತಮ್ಮ ಬುಡ ಅಲುಗಾಡಿಸಬಹುದೆಂಬ ಭಯವಿದೆ: ಬಿಜೆಪಿ
ರಾಜಕೀಯ

ಸ್ಟಾಲಿನ್‌ ಪರ ಪ್ರಚಾರ ಮಾಡಿದ್ದ ಸಿದ್ದರಾಮಯ್ಯಗೆ ಹೈಕಮಾಂಡ್ ತಮ್ಮ ಬುಡ ಅಲುಗಾಡಿಸಬಹುದೆಂಬ ಭಯವಿದೆ: ಬಿಜೆಪಿ

ಸ್ಟಾಲಿನ್ ಗುಲಾಮರಂತೆ‌ ಇರುವ ಕಾಂಗ್ರೆಸ್ ನಾಯಕರು ಅವರ ಬಳಿ ಮಾತಾಡುವುದಕ್ಕೂ ಹೆದರಿ ಹೇಡಿಗಳಂತಿರಲು ಹಲವು ಕಾರಣಗಳಿವೆ ಎಂದು ಬಿಜೆಪಿ ಶನಿವಾರ ಹೇಳಿದೆ.

ರಾಜ್ಯದಲ್ಲಿರುವುದು ಸ್ಟಾಲಿನ್‌ ಅವರ ಗುಲಾಮ ಸರ್ಕಾರ: ಬಿಜೆಪಿ ವಾಗ್ದಾಳಿ
ರಾಜಕೀಯ

ರಾಜ್ಯದಲ್ಲಿರುವುದು ಸ್ಟಾಲಿನ್‌ ಅವರ ಗುಲಾಮ ಸರ್ಕಾರ: ಬಿಜೆಪಿ ವಾಗ್ದಾಳಿ

ಕನ್ನಡಿಗರ ಪೌರುಷ, ಕನ್ನಡಿಗರ ಸಾಹಸ, ಕನ್ನಡಿಗರ ಸ್ವಾಭಿಮಾನ, ಕನ್ನಡದ ಆಸ್ಮಿತೆಯನ್ನು ಕಾಂಗ್ರೆಸ್‌ ಕೇವಲ ರಾಜಕೀಯ ಅಸ್ತ್ರವಾಗಿಸಿಕೊಂಡು ಕಿವಿ ಮೇಲೆ ಹೂವಿಟ್ಟು ಅಣಕಿಸುತ್ತಿದೆ.

ಸನಾತನ ಧರ್ಮ ನಿರ್ಮೂಲನೆ ಹೇಳಿಕೆ: ಬಿಹಾರದ ಕೋರ್ಟ್ ನಲ್ಲಿ ಸ್ಟಾಲಿನ್, ಉದಯನಿಧಿ ಸ್ಟಾಲಿನ್ ವಿರುದ್ಧ ದೂರು ದಾಖಲು
ದೇಶ

ಸನಾತನ ಧರ್ಮ ನಿರ್ಮೂಲನೆ ಹೇಳಿಕೆ: ಬಿಹಾರದ ಕೋರ್ಟ್ ನಲ್ಲಿ ಸ್ಟಾಲಿನ್, ಉದಯನಿಧಿ ಸ್ಟಾಲಿನ್ ವಿರುದ್ಧ ದೂರು ದಾಖಲು

ಸನಾತನ ಧರ್ಮ ಕುರಿತು ವಿವಾದಾತ್ಮಕ ಹೇಳಿಕೆ ಹಿನ್ನೆಲೆಯಲ್ಲಿ ತಮಿಳುನಾಡು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ಮತ್ತು ಅವರ ಪುತ್ರ ಉದಯನಿಧಿ ಸ್ಟಾಲಿನ್ ವಿರುದ್ಧ ಬಿಹಾರದ ನ್ಯಾಯಾಲಯವೊಂದರಲ್ಲಿ ಸೋಮವಾರ ದೂರು ದಾಖಲಿಸಲಾಗಿದೆ.

ಆಸ್ಕರ್ ಪ್ರಶಸ್ತಿ: ಬೊಮ್ಮನ್-ಬೆಳ್ಳಿ ದಂಪತಿಗೆ ಸ್ಟ್ಯಾಲಿನ್ ಸನ್ಮಾನ; 91 ಆನೆ ಮಾವುತರಿಗೆ ತಲಾ 1 ಲಕ್ಷ ರೂಪಾಯಿ ನೆರವು ಘೋಷಣೆ
ದೇಶ

ಆಸ್ಕರ್ ಪ್ರಶಸ್ತಿ: ಬೊಮ್ಮನ್-ಬೆಳ್ಳಿ ದಂಪತಿಗೆ ಸ್ಟ್ಯಾಲಿನ್ ಸನ್ಮಾನ; 91 ಆನೆ ಮಾವುತರಿಗೆ ತಲಾ 1 ಲಕ್ಷ ರೂಪಾಯಿ ನೆರವು ಘೋಷಣೆ

ಆಸ್ಕರ್ ಪ್ರಶಸ್ತಿ ಗೆದ್ದ ಡಾಕ್ಯುಮೆಂಟರಿ ಸಿನಿಮಾ ದಿ ಎಲಿಫೆಂಟ್ ವಿಸ್ಪರರ್ಸ್ ನಲ್ಲಿ  ರಘು ಎಂಬ ಆನೆಮರಿಯ ಪಾಲಕರಾಗಿದ್ದ ಬೊಮ್ಮನ್ ಹಾಗೂ ಬೆಳ್ಳಿ ದಂಪತಿಗೆ ತಮಿಳುನಾಡು ಸಿಎಂ ಎಂಕೆ ಸ್ಟ್ಯಾಲಿನ್ ಸನ್ಮಾನ ಮಾಡಿ ಗೌರವ ಸಲ್ಲಿಸಿದ್ದಾರೆ. 

ಕರ್ನಾಟಕದ ಮೇಕೆದಾಟು ಅಣೆಕಟ್ಟು ಪ್ರಸ್ತಾವನೆಗೆ ಅನುಮೋದನೆ ನೀಡಬೇಡಿ: ಕೇಂದ್ರಕ್ಕೆ ಸ್ಟಾಲಿನ್ ಆಗ್ರಹ
ದೇಶ

ಕರ್ನಾಟಕದ ಮೇಕೆದಾಟು ಅಣೆಕಟ್ಟು ಪ್ರಸ್ತಾವನೆಗೆ ಅನುಮೋದನೆ ನೀಡಬೇಡಿ: ಕೇಂದ್ರಕ್ಕೆ ಸ್ಟಾಲಿನ್ ಆಗ್ರಹ

ಮೇಕೆದಾಟು ಅಣೆಕಟ್ಟು ನಿರ್ಮಾಣಕ್ಕೆ ಕರ್ನಾಟಕ ಸರ್ಕಾರಕ್ಕೆ ತಾಂತ್ರಿಕ ಮತ್ತು ಪರಿಸರ ಅನುಮತಿ ನೀಡದಂತೆ ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಬುಧವಾರ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

ತಮಿಳುನಾಡು ವಿಧಾನಸಭೆಯಲ್ಲಿ ನೀಟ್ ವಿರುದ್ಧ ನಿರ್ಣಯ ಮಂಡಿಸಿದ ಸಿಎಂ ಎಂ.ಕೆ.ಸ್ಟಾಲಿನ್
ದೇಶ

ತಮಿಳುನಾಡು ವಿಧಾನಸಭೆಯಲ್ಲಿ ನೀಟ್ ವಿರುದ್ಧ ನಿರ್ಣಯ ಮಂಡಿಸಿದ ಸಿಎಂ ಎಂ.ಕೆ.ಸ್ಟಾಲಿನ್

ತಮಿಳುನಾಡು ಮುಖ್ಯಮಂತ್ರಿ ಎಂ. ಕೆ.ಸ್ಟಾಲಿನ್ ಅವರು ಸೋಮವಾರ ರಾಜ್ಯ ವಿಧಾನಸಭೆಯಲ್ಲಿ ರಾಷ್ಟ್ರೀಯ ಅರ್ಹತೆ ಹಾಗೂ ಪ್ರವೇಶ ಪರೀಕ್ಷೆ (ನೀಟ್) ವಿರುದ್ಧ ನಿರ್ಣಯವನ್ನು ಮಂಡಿಸಿದ್ದಾರೆ.