Stalker

ಹಿಂಬಾಲಿಸಿಕೊಂಡು ಬಂದು ಯುವತಿಗೆ ಕಿರುಕುಳ: ತಮಿಳುನಾಡು ಮೂಲದ ಯುವಕನ ಬಂಧನ
ಹಿಂಬಾಲಿಸಿಕೊಂಡು ಬಂದು ಪದೇ ಪದೇ ಯುವತಿಯೊಬ್ಬಳಿಗೆ ಕಿರುಕುಳ ನೀಡುತ್ತಿದ್ದ ಆರೋಪದ ಮೇರೆಗೆ ತಮಿಳುನಾಡು ಮೂಲದ ಯುವಕನೊಬ್ಬನನ್ನು ಜೆಪಿ ನಗರ ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ.

ಉಗ್ರ ನಿಗ್ರಹ ದಳ ಅಧಿಕಾರಿಯಾಗಿ ಬೆಳದಿಂಗಳ ಬಾಲೆ ಸುಮನ್ ನಗರ್ಕರ್: ಕಿಶೋರ್ ಭಾರ್ಗವ್ ನಿರ್ದೇಶನದ ಸ್ಟಾಕರ್ ಸಿನಿಮಾ
ಸ್ಟಾಕರ್ ಸಿನಿಮಾದ ಕಥೆ ಎಟಿಎಸ್ ಅಧಿಕಾರಿ ಪಾತ್ರದ ನಿರೂಪಣೆಯಲ್ಲಿ ಪ್ರಸ್ತುತಗೊಳ್ಳುತ್ತದೆ, ಹೀಗಾಗಿ ಈ ಪ್ರಮುಖ ಪಾತ್ರಕ್ಕೆ ನಟಿ ಸುಮನ್ ನಗರ್ಕರ್ ಬಿಟ್ಟರೆ ಮತ್ತಾವ ನಟಿಯೂ ನೆನಪಾಗಲಿಲ್ಲ ಎನ್ನುತ್ತಾರೆ ನಿರ್ದೇಶಕ ಕಿಶೋರ್.

ಯುವತಿಯರನ್ನು ಹನಿಟ್ರ್ಯಾಪ್ ನಲ್ಲಿ ಸಿಲುಕಿಸಿ, ಬೆತ್ತಲೆ ಫೋಟೋಗಳೊಂದಿಗೆ ಬೆದರಿಕೆ ಹಾಕುತ್ತಿದ್ದ ಕಿರಾತಕನ ಬಂಧನ
ಸಾಮಾಜಿಕ ಜಾಲತಾಣಗಳ ಮೂಲಕ ಯುವತಿಯರನ್ನು ಅಕ್ರಮವಾಗಿ ಹನಿಟ್ರ್ಯಾಪ್ ನಲ್ಲಿ ಸಿಲುಕಿಸಿ, ಅವರ ಬೆತ್ತಲೆ ಫೋಟೋ ತೋರಿಸಿ ಬೆದರಿಕೆ ಹಾಕುತ್ತಿದ್ದ 25 ವರ್ಷದ ಯುವಕನೊಬ್ಬನನ್ನು ಇಲ್ಲಿನ ಅಡ್ಯರ್ ಸೈಬರ್ ಕ್ರೈಮ್ ಪೊಲೀಸರು ಬಂಧಿಸಿದ್ದಾರೆ.

ತಮಿಳುನಾಡು: ಪ್ರೀತಿ ನಿರಾಕರಿಸಿದ್ದ ಶಿಕ್ಷಕಿಯನ್ನು ಶಾಲೆ ಎದುರಲ್ಲೇ ಕೊಂದ!
:ಪ್ರೀತಿ ನಿರಾಕರಿಸಿದ್ದಕ್ಕೆ ವ್ಯಕ್ತಿಯೊಬ್ಬ ಶಿಕ್ಷಕಿಯನ್ನು ಆಕೆಯ ಶಾಲೆಯ ಮುಂದೆಯೇ ಇರಿದು ಕೊಂದಿರುವ ಘಟನೆ ತಮಿಳುನಾಡಿನ ಕಡಲೂರ್ ಜಿಲ್ಲೆಯಲ್ಲಿ ನಡೆದಿದೆ.

ಅಶ್ಲೀಲ ಮೆಸೇಜ್ ಮಾಡಿ ಕಿರಿಕಿರಿ ಮಾಡ್ತಿದ್ದ ಕಾಮುಕನನ್ನು ಕಿಡ್ನಾಪ್ ಮಾಡಿ ಪಾಠ ಕಲಿಸಿದ ಮಹಿಳಾ ಟೆಕ್ಕಿ!
ವಾಟ್ಸ್ಆ್ಯಪ್ ನಲ್ಲಿ ಅಶ್ಲೀಲ ಮೆಸೇಜ್ ಮಾಡಿ ಕಿರಿ ಕಿರಿ ಮಾಡುತ್ತಿದ್ದ ಕಾಮುಕನನ್ನು ಮಹಿಳಾ ಟೆಕ್ಕಿಯೊಬ್ಬರು ಅಪಹರಿಸಿ ಹಿಗ್ಗಾ-ಮುಗ್ಗಾ ಥಳಿಸಿದ ಘಟನೆ ಹೈದರಾಬಾದ್ ನಲ್ಲಿ ನಡೆದಿದೆ.

ಹಿಂಬಾಲಿಸುತ್ತಿದ್ದ ಯುವಕನನ್ನು ಕರೆದು ಅಪ್ಪಿಕೊಂಡ ಬಾಲಿವುಡ್ ನಟಿ ಶ್ರದ್ಧಾ ಕಪೂರ್
ಬಾಲಿವುಡ್ ನಟ ನಟಿಯರಿಗೆ ರಸ್ತೆಗಳಲ್ಲಿ ಹಿಂಬಾಲಿಸುವವರ ಸಂಖ್ಯೆಗೇನೂ ಕಮ್ಮಿಯಿಲ್ಲ. ಆದರೆ ರಸ್ತೆಗಳಲ್ಲಿ ಯುವತಿಯರನ್ನು ಹಿಂಪಾಲಿಸುವುದು ಶಿಕ್ಷಾರ್ಹ ಅಪರಾಧ ಎಂಬುದು ಗೊತ್ತಿರಬೇಕಷ್ಟೆ.

ದೆಹಲಿಯಲ್ಲಿ ಸಾರ್ವಜನಿಕವಾಗಿ ಯುವತಿಗೆ 22 ಬಾರಿ ಇರಿದು ಕೊಂದ ಕ್ರೂರಿ
ದೆಹಲಿಯಲ್ಲಿ ಸಾರ್ವಜನಿಕರೆದುರೆ 21 ವರ್ಷದ ಯುವತಿಗೆ ಯುವಕನೊಬ್ಬ ಬರೋಬ್ಬರಿ 22 ಬಾರಿ ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದಾನೆ...

