ರಾಜ್ಯಸ್ಥಗಿತಗೊಂಡ ಯೋಜನೆಗಳ ಪುನರಾರಂಭಕ್ಕೆ ಶೀಘ್ರವೇ ಆದೇಶ ನೀಡಲಾಗುತ್ತದೆ: ಸಿಎಂ ಬೊಮ್ಮಾಯಿ
ಕೋವಿಡ್ ಸಾಂಕ್ರಾಮಿಕ ರೋಗದಿಂದ ಉಂಟಾದ ಆರ್ಥಿಕ ಬಿಕ್ಕಟ್ಟಿನಿಂದಾಗಿ ಸ್ಥಗಿತಗೊಂಡಿರುವ ಅನುಮೋದನೆ ಪಡೆದ ಯೋಜನೆಗಳನ್ನು ಆರಂಭಿಸಲು ಶೀಘ್ರದಲ್ಲೇ ಆದೇಶ ಹೊರಡಿಸಲಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಂಗಳವಾರ ಹೇಳಿದ್ದಾರೆ.