Stamp duty

ನೋಂದಾಯಿಸಲಾಗದ ದಾಖಲೆಗಳ ಸ್ಟ್ಯಾಂಪ್ ಡ್ಯೂಟಿ ಶುಲ್ಕ ಶೇ.200 ರಿಂದ 500 ರಷ್ಟು ಹೆಚ್ಚಿಸಿದ ಸರ್ಕಾರ!
ರಾಜ್ಯ ಸರ್ಕಾರ, 28 ವರ್ಷಗಳ ನಂತರ ಈ ವಾರ ನೋಂದಣಿ ಅಗತ್ಯವಿಲ್ಲದ ಎಲ್ಲಾ ದಾಖಲೆಗಳ ಸ್ಟ್ಯಾಂಪ್ ಡ್ಯೂಟಿ ಶುಲ್ಕ(ಮುದ್ರಾಂಕ ಶುಲ್ಕ)ವನ್ನು ಶೇ. 200 ರಿಂದ ಶೇ. 500 ವರೆಗೆ ಹೆಚ್ಚಿಸಿದೆ.

ರಾಜ್ಯದಲ್ಲಿ 45 ಲಕ್ಷಕ್ಕಿಂತ ಕಡಿಮೆ ವೆಚ್ಚದ ಅಪಾರ್ಟ್ ಮೆಂಟ್ ಗಳಿಗೆ ಸ್ಟಾಂಪ್ ಸುಂಕ ಇಳಿಕೆ
ಸ್ಥಿರಾಸ್ಥಿ ಕ್ಷೇತ್ರವನ್ನು ಪುನರುಜ್ಜೀವನಗೊಳಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ 35-45 ಲಕ್ಷ ರೂಪಾಯಿಗಳ ಫ್ಲಾಟ್ ಗಳ ನೋಂದಣಿ ಮೇಲಿನ ಸ್ಟಾಂಪ್ ಸುಂಕವನ್ನು ಶೇ.5 ರಿಂದ ಶೇ.3 ಕ್ಕೆ ಇಳಿಕೆ ಮಾಡಿದೆ.

35 ಲಕ್ಷದವರೆಗಿನ ಅಪಾರ್ಟ್ ಮೆಂಟ್ ಗಳ ಮುದ್ರಾಂಕ ಶುಲ್ಕ ಕಡಿತ: ಬಿ ಎಸ್ ಯಡಿಯೂರಪ್ಪ ಆದೇಶ
ಮಧ್ಯಮ ವರ್ಗದವರಿಗೆ ಕೈಗೆಟಕುವ ದರದಲ್ಲಿ ಮನೆಗಳು ಸಿಗುವಂತೆ ಮಾಡಲು ಕರ್ನಾಟಕ ಸರ್ಕಾರ ಮಹತ್ವದ ಕ್ರಮ ಕೈಗೊಂಡಿದ್ದು 35 ಲಕ್ಷದವರೆಗಿನ ಹೊಸ ಅಪಾರ್ಟ್ ಮೆಂಟ್ ಗಳ ಮುದ್ರಾಂಕ ಶುಲ್ಕವನ್ನು ಕಡಿತಗೊಳಿಸಲು ನಿರ್ಧರಿಸಿದೆ.

ಹಣಕಾಸು ವರ್ಷದಲ್ಲಿ ವಿಸ್ತರಣೆ ಇಲ್ಲ, ಮುದ್ರಾಂಕ ತೆರಿಗೆ ಅವಧಿ 3 ತಿಂಗಳು ವಿಸ್ತರಣೆ
2019-20ನೇ ಸಾಲಿನ ಹಣಕಾಸು ವರ್ಷದ ಅವಧಿಯನ್ನು ಕೊರೋನಾ ವೈರಸ್ ಹಿನ್ನೆಲೆಯಲ್ಲಿ ವಿಸ್ತರಿಸದ ಕೇಂದ್ರ ಸರ್ಕಾರ ಯಥಾಪ್ರಕಾರ ಪ್ರತಿವರ್ಷದಂತೆ ಈ ವರ್ಷ ಕೂಡ ಇಂದಿಗೆ(ಮಾರ್ಚ್31) ಮುಕ್ತಾಯವಾಗಲಿದೆ.

