stamped

ಕೈಯಲ್ಲಿ ಮುದ್ರೆ ಇದ್ದು ಬಸ್ ಗಳಲ್ಲಿ ಸಂಚರಿಸುವ, ರೆಸ್ಟೊರೆಂಟ್ ಗಳಲ್ಲಿರುವವರ ಬಗ್ಗೆ ಮಾಹಿತಿ ನೀಡಿ: ಭಾಸ್ಕರ್ ರಾವ್
ಕೈಯಲ್ಲಿ ಮುದ್ರೆ ಇದ್ದು, ಬಸ್ ಗಳಲ್ಲಿ ಸಂಚರಿಸುವ, ರೆಸ್ಟೋರೆಂಟ್ ಗಳಲ್ಲಿ ಕುಳಿತುಕೊಳ್ಳುವವರ ಬಗ್ಗೆ ಮಾಹಿತಿ ನೀಡುವಂತೆ ಬೆಂಗಳೂರು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ತಿಳಿಸಿದ್ದಾರೆ.

ಕದಿರಿ ರಥೋತ್ಸವದ ವೇಳೆ ಕಾಲ್ತುಳಿತ ಮೂವರಿಗೆ ಗಾಯ
ಕದಿರಿ ಶ್ರೀಲಕ್ಷ್ಮಿ ನರಸಿಂಹ ಸ್ವಾಮಿ ದೇವಾಲಯದ ರಥೋತ್ಸವದ ವೇಳೆ ಉಂಟಾದ ಕಾಲ್ತುಳಿತದ ವೇಳೆ ಮೂವರು ಭಕ್ತಾದಿಗಳು...

ಶಬರಿಮಲೆಯಲ್ಲಿ ಜನದಟ್ಟಣೆ ನಿಯಂತ್ರಿಸಲು ವೈಜ್ಞಾನಿಕ ಕ್ರಮ ಅಳವಡಿಕೆಗೆ ಕೇರಳ ಸರ್ಕಾರ ಚಿಂತನೆ
ಖ್ಯಾತ ಶಬರಿಮಲೆ ದೇವಸ್ಥಾನದಲ್ಲಿ ಮಕರಜ್ಯೋತಿ, ಸಂಕ್ರಾಂತಿ ಸಮಯದಲ್ಲಿ ಯಾತ್ರಿಕರ ನೂಕುನುಗ್ಗಲನ್ನು...

ವಾರಣಾಸಿಯ ರಾಜಘಾಟ್ ಸೇತುವೆ ಮೇಲೆ ಕಾಲ್ತುಳಿತ, 19 ಸಾವು, 22 ಮಂದಿಗೆ ಗಾಯ
ಪ್ರಧಾನಿ ನರೇಂದ್ರ ಮೋದಿ ಅವರು ಪ್ರತಿನಿಧಿಸುವ ಉತ್ತರ ಪ್ರದೇಶದ ವಾರಣಾಸಿಯ ಮುಗಲ್ ಸರಾಯಿಯಲ್ಲಿರುವ ಪ್ರಸಿದ್ಧ ರಾಜಘಾಟ್...

