stampede

2028 ಕ್ಕೆ ವಿಧಾನಸೌಧದಲ್ಲಿ ಪ್ರಮಾಣ ವಚನ ಸ್ವೀಕಾರ: ಬಿಜೆಪಿಯವರನ್ನು ಹೆಗಲ ಮೇಲೆ ಹಾಕಿಕೊಂಡು ಹೊರೋಣ; ಡಿ.ಕೆ.ಶಿ ವ್ಯಂಗ್ಯ
ಉತ್ತರ ಪ್ರದೇಶ, ಮಹಾರಾಷ್ಟ್ರ ಹಾಗೂ ಅನೇಕ ರೈಲ್ವೇ ನಿಲ್ದಾಣಗಳಲ್ಲಿ ಕಾಲ್ತುಳಿತ, ಉತ್ತರ ಪ್ರದೇಶದ ದೇವಸ್ಥಾನವೊಂದರಲ್ಲಿ ನೂರಾರು ಜನ ಕಾಲ್ತುಳಿತಕ್ಕೆ ಒಳಗಾಗಿ ಸತ್ತರು. ಇದಕ್ಕೆಲ್ಲಾ ಯಾರು ಹೊಣೆ?

ಮೌನ ಮುರಿದ ಸಿದ್ದರಾಮಯ್ಯ: ಇದರಲ್ಲಿ ನನ್ನ ತಪ್ಪೇನು? 2 ಗಂಟೆಗಳ ಕಾಲ ನನಗೆ ಘಟನೆ ಬಗ್ಗೆ ತಿಳಿಸಿರಲಿಲ್ಲ!
ನನ್ನನ್ನು ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಆಹ್ವಾನಿಸಿರಲಿಲ್ಲ. ಮಧ್ಯಾಹ್ನ 3.50 ಕ್ಕೆ ಕಾಲ್ತುಳಿತ ಸಂಭವಿಸಿದೆ, ಆದರೆ ಸಂಜೆ 5.45 ಕ್ಕೆ ನನಗೆ ಮಾಹಿತಿ ನೀಡಲಾಯಿತು.

Watch | ಶಾಸಕ ವಿನಯ್ ಕುಲಕರ್ಣಿ ಜಾಮೀನು ರದ್ದು; ಕಾಲ್ತುಳಿತ ಪ್ರಕರಣ: ಸಿಎಂ ವಿರುದ್ಧ ರಾಜ್ಯಪಾಲರಿಗೆ ದೂರು; Stampede: ಮತ್ತೆರಡು ತಲೆದಂಡ!

ಕುಮಾರಸ್ವಾಮಿ ಒತ್ತಡದಲ್ಲಿದ್ದಾರೆ, ಆರೋಗ್ಯ ಸರಿಯಿಲ್ಲ; ಜೆಡಿಎಸ್ Tweet ಗಳನ್ನು ಜನರಿಗೆ ತೋರಿಸಬೇಕು: ಡಿ.ಕೆ ಸುರೇಶ್
ಕುಮಾರಸ್ವಾಮಿ ಅವರ ಮಾತನ್ನು ಗಂಭೀರವಾಗಿ ಪರಿಗಣಿಸುವ ಅವಶ್ಯಕತೆ ಇಲ್ಲ. ಬೆಳಗ್ಗೆಯೊಂದು, ರಾತ್ರಿಯೊಂದು ಮಾತನಾಡುತ್ತಾರೆ.

'ನಾಚಿಕೆಯಾಗಬೇಕು ನಿಮಗೆ, ಡಾ. ರಾಜ್‌ಕುಮಾರ್ ಸತ್ತಾಗ 4 ಜನರಿಗೆ ಗುಂಡು ಹೊಡೆಸಿದ್ರಲ್ಲ ಆಗ ನೀವು ರಾಜಿನಾಮೆ ಕೊಟ್ರಾ?'
ಡಾ. ರಾಜ್‌ಕುಮಾರ್ ತೀರಿಕೊಂಡಾಗ ನಾಲ್ಕು ಜನರಿಗೆ ಗುಂಡೇಟು ಹೊಡೆಸಿದ್ರು. ಕಂಠೀರವ ಸ್ಟುಡಿಯೋದಲ್ಲಿ ಆಗ ನಾನೂ ಇದ್ದೆ. ಆಗ ಕುಮಾರಸ್ವಾಮಿ ರಾಜೀನಾಮೆ ನೀಡಿದ್ರಾ?

News headlines 06-06-2025 | ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತ: 5 ಪೊಲೀಸ್ ಅಧಿಕಾರಿಗಳ ತಲೆದಂಡ; ಸಿಎಂ ರಾಜಕೀಯ ಕಾರ್ಯದರ್ಶಿಗೂ ಗೇಟ್ ಪಾಸ್; ಆರ್ ಸಿಬಿ ಮಾರ್ಕೆಟಿಂಗ್ ಮುಖ್ಯಸ್ಥ ಸೇರಿ ನಾಲ್ವರ ಬಂಧನ; ತುಮಕೂರು: ಅಪಘಾತದಲ್ಲಿ 3 ಸಾವು

Watch | Bengaluru Stampede: 5 ಪೊಲೀಸ್ ಅಧಿಕಾರಿಗಳ ತಲೆದಂಡ; ಸಿಎಂ ರಾಜಕೀಯ ಕಾರ್ಯದರ್ಶಿಗೂ ಗೇಟ್ ಪಾಸ್; ಆರ್ ಸಿಬಿ ಮಾರ್ಕೆಟಿಂಗ್ ಮುಖ್ಯಸ್ಥ ಸೇರಿ ನಾಲ್ವರ ಬಂಧನ

CM, DCM ಅದ್ಭುತ ಕ್ರಿಕೆಟ್ ಪ್ರದರ್ಶನದಿಂದ 18 ವರ್ಷಗಳ ಬಳಿಕ IPL ಗೆಲುವು; Virat Kohli, RCB ಯಿಂದ ಭದ್ರತಾ ವ್ಯವಸ್ಥೆ ಲೋಪ: Tejasvi Surya ವ್ಯಂಗ್ಯ
ಸಾಮಾಜಿಕ ಜಾಲತಾಣದಲ್ಲಿ ವ್ಯಂಗ್ಯಭರಿತ ಪೋಸ್ಟ್ ಅಪ್ಡೇಟ್ ಮಾಡಿರುವ ಸಂಸದರು. 18 ವರ್ಷಗಳ ಬಳಿಕ ತಮ್ಮ ಅದ್ಭುತ ಪ್ರದರ್ಶನದಿಂದ IPL ಕಪ್ ಗೆದ್ದಿದ್ದಕ್ಕೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಗೆ ಧನ್ಯವಾದ ಹೇಳಿದ್ದಾರೆ.


