Stan Swamy

ಭೀಮಾ ಕೋರೆಗಾಂವ್ ಪ್ರಕರಣ: ಸ್ಟಾನ್ ಸ್ವಾಮಿ ಲ್ಯಾಪ್ ಟಾಪ್ ಹ್ಯಾಕ್ ಮಾಡಿ ಸಾಕ್ಷ್ಯಾಧಾರ ಇರಿಸಲಾಗಿತ್ತು: ಅಮೆರಿಕದ ಫೋರೆನ್ಸಿಕ್ ಸಂಸ್ಥೆ ವರದಿ
ಭೀಮಾ ಕೋರೆಗಾಂವ್ ಪ್ರಕರಣದಲ್ಲಿ ಮಾನವ ಹಕ್ಕುಗಳ ಹೋರಾಟಗಾರ ಫಾದರ್ ಸ್ಟಾನ್ ಸ್ವಾಮಿ ಅವರನ್ನು ಅನವಶ್ಯಕವಾಗಿ ಬಂಧಿಸಲಾಗಿದ್ದು, ಉದ್ದೇಶಪೂರ್ವಕವಾಗಿಯೇ ಅವರ ಲ್ಯಾಪ್ ಟಾಪ್ ಹ್ಯಾಕ್ ಮಾಡಿ ಸಾಕ್ಷ್ಯಾಧಾರಗಳನ್ನು ಇರಿಸಲಾಗಿತ್ತು ಎಂದು ಅಮೆರಿಕ ಮೂಲದ ಫೋರೆನ್ಸಿಕ್ ಸಂಸ್ಥೆ ವಾದಿಸಿದೆ ಎಂದು ವಾಷಿಂಗ್ಟನ್ ಪೋಸ್ಟ್ ವರದಿ ಮಾಡಿದೆ.

ಮಂಗಳೂರು: ಸೇಂಟ್ ಅಲೋಶಿಯಸ್ ಕಾಲೇಜಿನ ಪಾರ್ಕ್ ಗೆ ಸ್ಟಾನ್ ಸ್ವಾಮಿ ಹೆಸರು, ಹಿಂದೂ ಸಂಘಟನೆಗಳಿಂದ ವಿರೋಧ
ಸೇಂಟ್ ಅಲೋಶಿಯಸ್ ಕಾಲೇಜ್ ತನ್ನ ಕ್ಯಾಂಪಸ್ ನ ಪಾರ್ಕ್ ಗೆ ಬುಡಕಟ್ಟು ಹೋರಾಟಗಾರ ಫಾದರ್ ಸ್ಟಾನ್ ಸ್ವಾಮಿ ಅವರ ಹೆಸರು ಇಡಲು ನಿರ್ಧಾರಿಸಿದೆ. ಆದರೆ ಇಕ್ಕೆ ಹಿಂದೂ ಬಲಪಂಥೀಯ ಸಂಘಟನೆಗಳಾದ ವಿಹೆಚ್‌ಪಿ...

ಎಲ್ಲವೂ ಕಾನೂನಿನ ಪ್ರಕಾರವೇ ನಡೆದಿದೆ: ಫಾದರ್ ಸ್ಟಾನ್ ಸ್ವಾಮಿ ಸಾವಿನ ಕುರಿತಾದ ಟೀಕೆಗಳನ್ನು ತಿರಸ್ಕರಿಸಿದ ಮೋದಿ ಸರ್ಕಾರ
ಹಕ್ಕುಗಳ ಕಾರ್ಯಕರ್ತ ಫಾದರ್ ಸ್ಟಾನ್ ಸ್ವಾಮಿ ಅವರ ಸಾವಿನ ಬಗ್ಗೆ ಹೆಚ್ಚುತ್ತಿರುವ ಅಂತಾರಾಷ್ಟ್ರೀಯ ಟೀಕೆಗಳನ್ನು ಭಾರತ ತಿರಸ್ಕರಿಸಿದೆ.

ಜೈಲಿನಲ್ಲಿ ಹೋರಾಟಗಾರ ಸ್ವಾನ್ ಸ್ವಾಮಿ ನಿಧನಕ್ಕೆ ವಿಶ್ವಸಂಸ್ಥೆ 'ಆಘಾತ'!
ಜೈಲಿನಲ್ಲಿದ್ದ 84 ವರ್ಷದ ಮಾನವ ಹಕ್ಕುಗಳ ಹೋರಾಟಗಾರ ಮತ್ತು ಜೆಸ್ಯೂಟ್ ಪಾದ್ರಿ ಫಾದರ್ ಸ್ಟಾನ್ ಸ್ವಾಮಿ ಅವರ ಸಾವು ತೀವ್ರ ನೋವುಂಟು ಮಾಡಿದೆ ಎಂದು ವಿಶ್ವಸಂಸ್ಥೆ ಮಂಗಳವಾರ ಹೇಳಿದೆ.

ಸ್ಟಾನ್ ಸ್ವಾಮಿ ಸಾವು: ಇದು 'ನ್ಯಾಯಾಂಗ ಪ್ರಕ್ರಿಯೆಯ ಕೊಲೆ', ಸಾಮಾಜಿಕ ಕಾರ್ಯಕರ್ತರ ಟ್ವೀಟ್
ಬುಡಕಟ್ಟು ಹಕ್ಕುಗಳ ಕಾರ್ಯಕರ್ತ ಸ್ಟಾನ್ ಸ್ವಾಮಿ ಅವರ ಸಾವಿನ ಬಗ್ಗೆ ಕಾರ್ಯಕರ್ತರು ದುಃಖ ವ್ಯಕ್ತಪಡಿಸಿದ್ದಾರೆ. ಅಲ್ಲದೆ ಇದು ನ್ಯಾಯಾಂಗ ಪ್ರಕ್ರಿಯೆಯ ಕೊಲೆ. ಸರ್ಕಾರವು ಹೊಣೆಗಾರಿಕೆಯನ್ನು ಸರಿಪಡಿಸಬೇಕೆಂದು ಒತ್ತಾಯಿಸಿದ್ದಾರೆ.

ಸ್ಟಾನ್ ಸ್ವಾಮಿ ಬಗ್ಗೆ ನಿರ್ಲಕ್ಷ್ಯಕ್ಕೆ ಕೇಂದ್ರವೇ ಹೊಣೆ ಹೊರಬೇಕು: ಜಾರ್ಖಂಡ್ ಸಿಎಂ ಹೇಮಂತ್ ಸೂರೆನ್
ಫಾದರ್ ಸ್ಟಾನ್ ಸ್ವಾಮಿ ಅವರ ಬಗ್ಗೆ ಸಂಪೂರ್ಣ ನಿರ್ಲಕ್ಷ್ಯ ತಾಳಿದ್ದ ಕೇಂದ್ರ ಸರ್ಕಾರವೇ ಅವರ ಸಾವಿಗೆ ಹೊಣೆ ಹೊರಬೇಕೆಂದು ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೂರೆನ್ ಆರೋಪಿಸಿದ್ದಾರೆ.

ಎಲ್ಗಾರ್ ಪರಿಷದ್ ಪ್ರಕರಣದಲ್ಲಿ ಬಂಧಿತ ಮಾನವ ಹಕ್ಕುಗಳ ಹೋರಾಟಗಾರ ಫಾದರ್ ಸ್ಟಾನ್ ಸ್ವಾಮಿ ನಿಧನ
ಬುಡಕಟ್ಟು ಹಕ್ಕುಗಳ ಹೋರಾಟಗಾರ ಸ್ಟಾನ್ ಸ್ವಾಮಿ ದೀರ್ಘಕಾಲದ ಅನಾರೋಗ್ಯದ ನಂತರ ಸೋಮವಾರ ಮಧ್ಯಾಹ್ನ 1:30ಕ್ಕೆ ಸಾವನ್ನಪ್ಪಿದ್ದಾರೆ ಎಂದು ಅವರ ವಕೀಲರು ಸೋಮವಾರ ಬಾಂಬೆ ಹೈಕೋರ್ಟ್‌ಗೆ ಮಾಹಿತಿ ನೀಡಿದರು.

20 ದಿನಗಳಿಂದ ಸ್ಟ್ರಾ, ಸಿಪ್ಪರ್ ಗಾಗಿ ಕೇಳುತ್ತಿರುವ ಭೀಮಾ ಕೊರೆಗಾಂವ್ ನ ಆರೋಪಿ ಸ್ತಾನ್ ಸ್ವಾಮಿ
ಭೀಮಾ ಕೊರೆಗಾಂವ್ ಪ್ರಕರಣದಲ್ಲಿ ಭಾಗಿಯಾಗಿರುವ ಶಂಕೆಯಲ್ಲಿ ಬಂಧನಕ್ಕೊಳಗಾಗಿರುವ ಫಾದರ್ ಸ್ತಾನ್ ಸ್ವಾಮಿ ಜೈಲಿನಲ್ಲಿದ್ದು ಕಳೆದ 20 ದಿನಗಳಿಂದ ಸ್ಟ್ರಾ ಮತ್ತು ಸಿಪ್ಪರ್ ಗಳಿಗಾಗಿ ಕೇಳುತ್ತಿದ್ದು, ಅವುಗಳನ್ನು ಕನಿಷ್ಟ ಮುಂದಿನ ಶುಕ್ರವಾರದವರೆಗೂ ಕಾಯಬೇಕಾಗುತ್ತದೆ.

ಭೀಮಾ ಕೊರೆಗಾಂವ್ ಪ್ರಕರಣ: ಸ್ಟ್ಯಾನ್ ಸ್ವಾಮಿ ಸಲ್ಲಿಸಿದ್ದ ಜಾಮೀನು ಅರ್ಜಿ ತಿರಸ್ಕೃತ
ಭೀಮಾ ಕೊರೆಗಾಂವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ಮಾನವ ಹಕ್ಕುಗಳ ಹೋರಾಟಗಾರ ಸ್ಟಾನ್ ಸ್ವಾಮಿ ಸಲ್ಲಿಸಿದ್ದ ಮಧ್ಯಂತರ ಜಾಮೀನು ಅರ್ಜಿಯನ್ನು ವಿಶೇಷ ನ್ಯಾಯಾಲಯ ಗುರುವಾರ ತಿರಸ್ಕರಿಸಿದೆ.

