Stan Swamy

ಭೀಮಾ ಕೊರೆಗಾಂವ್ ಹಿಂಸಾಚಾರ ಪ್ರಕರಣ: ಸಾಮಾಜಿಕ ಕಾರ್ಯಕರ್ತ ಸ್ಟ್ಯಾನ್ ಸ್ವಾಮಿ ಬಿಡುಗಡೆಗೆ ಆಗ್ರಹಿಸಿ ಪ್ರತಿಭಟನೆ
ಭೀಮಾ ಕೊರೆಗಾಂವ್ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳದ ವಶದಲ್ಲಿರುವ ಸಾಮಾಜಿಕ ಕಾರ್ಯಕರ್ತ ಸ್ಟ್ಯಾನ್ ಸ್ವಾಮಿ ಎಸ್.ಜೆ ಅವರ ಬಿಡುಗಡೆಗೆ ಆಗ್ರಹಿಸಿ ಸೋಮವಾರ ಪ್ರತಿಭಟನೆ ನಡೆಸಲಾಗುತ್ತಿದೆ.

ಭೀಮಾ ಕೊರೆಗಾಂವ್ ಹಿಂಸಾಚಾರ ಪ್ರಕರಣ: ಸಾಮಾಜಿಕ ಕಾರ್ಯಕರ್ತ ಸ್ಟ್ಯಾನ್ ಸ್ವಾಮಿ ಎನ್ಐಎ ವಶಕ್ಕೆ
ಭೀಮಾ ಕೊರೆಗಾಂವ್ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾನವ ಹಕ್ಕುಗಳ ಹೋರಾಟಗಾರ ಫಾದರ್ ಸ್ಟ್ಯಾನ್ ಸ್ವಾಮಿ(82 ವರ್ಷ) ಅವರನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ರಾಂಚಿಯಲ್ಲಿ ಬಂಧಿಸಿದೆ.

