ದೇಶಯಾಸ್ ಚಂಡಮಾರುತ: ಪರಿಸ್ಥಿತಿ ಎದುರಿಸಲು 11 ವಾಯುಪಡೆ ವಿಮಾನಗಳು, 25 ಹೆಲಿಕಾಪ್ಟರ್ ಗಳ ಸಿದ್ಧತೆ!
ಯಾಸ್ ಚಂಡಮಾರುತದಿಂದ ಉಂಟಾಗುವ ಪರಿಸ್ಥಿತಿಯನ್ನು ಎದುರಿಸಲು ಸಿದ್ಧತೆಗಳ ಭಾಗವಾಗಿ ವಿಪತ್ತು ಪರಿಹಾರ ಕಾರ್ಯಾಚರಣೆ ಮತ್ತು ಮಾನವೀಯ ನೆರವು ನೀಡಲು ಭಾರತೀಯ ವಾಯುಪಡೆಯು 11 ಸಾರಿಗೆ ವಿಮಾನಗಳು ಮತ್ತು 25 ಹೆಲಿಕಾಪ್ಟರ್ಗಳು ಸಿದ್ಧವಾಗಿವೆ ಎಂದು ಅಧಿಕಾರಿಗಳು ಭಾನುವಾರ ಹೇಳಿದ್ದಾರೆ.