ಫೆಬ್ರವರಿ 27 ರಂದು ನಿಗದಿಯಾಗಿದ್ದ ದೆಹಲಿ ಮುನ್ಸಿಪಲ್ ಕಾರ್ಪೊರೇಶನ್ನ ಆರು ಸದಸ್ಯರ ಸ್ಥಾಯಿ ಸಮಿತಿ ಮರುಚುನಾವಣೆಗೆ ದೆಹಲಿ ಹೈಕೋರ್ಟ್ ಶನಿವಾರ ತಡೆಹಿಡಿದಿದೆ.