standing ovation

ದೇಶದ ಮೊದಲ ಪ್ರಧಾನಿ ನೆಹರೂ ದಾಖಲೆ ಮುರಿದ ಮೋದಿಗೆ ಸಚಿವ ಸಂಪುಟ ಗೌರವ; ಎದ್ದು ನಿಂತು ಚಪ್ಪಾಳೆ ತಟ್ಟಿದ ಸಚಿವರು!
ಪ್ರಧಾನಿ ನರೇಂದ್ರ ಮೋದಿ ಅವರು ದೀರ್ಘಕಾಲದವರೆಗೆ ಪ್ರಧಾನಿಯಾಗಿ ಸೇವೆ ಸಲ್ಲಿಸಿದ್ದಕ್ಕಾಗಿ ಅವರನ್ನು ಶ್ಲಾಘಿಸುವ ನಿರ್ಣಯವನ್ನು ಕೇಂದ್ರ ಸಚಿವ ಸಂಪುಟ ಇಂದು ಅಂಗೀಕರಿಸಿತು.

ನಾನೂ ಕುಳಿತುಕೊಳ್ಳುವುದಿಲ್ಲ, ನಿಮ್ಮನ್ನೂ ಕುಳಿತುಕೊಳ್ಳಲು ಬಿಡುವುದಿಲ್ಲ: ಸಂಸದೀಯ ಸಭೆಯಲ್ಲಿ ಮೋದಿ
ಸಂಸದೀಯ ಪಕ್ಷದ ಸದಸ್ಯರ ಸ್ವಾಗತಕ್ಕೆ ಪ್ರಧಾನಿ ನರೇಂದ್ರ ಮೋದಿ ಪಂಚಿಂಗ್ ಪ್ರತಿಕ್ರಿಯೆ ನೀಡಿದ್ದು ನಾನೂ ಕುಳಿತುಕೊಳ್ಳುವುದಿಲ್ಲ, ನಿಮ್ಮನ್ನೂ ಕುಳಿತುಕೊಳ್ಳಲು ಬಿಡುವುದಿಲ್ಲ ಎಂದು ಹೇಳಿದ್ದಾರೆ.

