ರಾಜ್ಯಮಡಿಕೇರಿ: ಮೂರು ವರ್ಷಗಳಿಂದ ನೆನೆಗುದಿಗೆ ಬಿದ್ದ 49 ಕೋಟಿ ರೂ. ವೆಚ್ಚದ ಭೂಗತ ಒಳಚರಂಡಿ ಯೋಜನೆ
ಭೂ ವಿವಾದದ ಕಾರಣಕ್ಕೆ ಮಡಿಕೇರಿಯಲ್ಲಿ 49 ಕೋಟಿ ರೂ. ವೆಚ್ಚದ ಭೂಗತ ಒಳಚರಂಡಿ ಯೋಜನೆ ಮೂರು ವರ್ಷಗಳಿಂದ ನೆನೆಗುದಿಗೆ ಬಿದ್ದಿದೆ. 27.2 ಕೋಟಿ ವೆಚ್ಚದಲ್ಲಿ ಪೂರ್ಣಗೊಂಡಿರುವ ಕಾಮಗಾರಿಯು ಚರಂಡಿಯಲ್ಲಿ ಕೊಚ್ಚಿಕೊಂಡು ಹೋಗುವಂತಿದ್ದು, ಭೂಗತ ಪೈಪ್ಲೈನ್ಗಳ ಅಳವಡಿಕೆಗೆ ನಿವಾಸಿಗಳ ತೀವ್ರ ವಿರೋಧ ಯೋಜನೆಗೆ ಮತ್ತಷ್ಟು ತೊಂದರೆಯನ್ನು ಹೆಚ್ಚಿಸಿದೆ.