ರಾಜ್ಯಶಿವಮೊಗ್ಗ ಗಲಭೆ: ಕಾನೂನನ್ನು ಕೈಗೆತ್ತಿಕೊಳ್ಳುವವರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ; ಡಿಕೆ ಶಿವಕುಮಾರ್
ಶಿವಮೊಗ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದಿದ್ದು, ಯಾರೇ ಕಾನೂನನ್ನು ಕೈಗೆತ್ತಿಕೊಂಡರೂ ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸೋಮವಾರ ಹೇಳಿದ್ದಾರೆ.