Star actor

ಸ್ಟಾರ್ ನಟ ಸೇರಿ ಚಿತ್ರತಂಡ ಅವಧಿ ಮೀರಿ ಪಬ್ ನಲ್ಲಿ ಪಾರ್ಟಿ?: ಕೊನೆಗೂ ಪೊಲೀಸರಿಂದ ಎಫ್ಐಆರ್ ದಾಖಲು!
ಅವಧಿ ಮೀರಿ ಬೆಳಗಿನ ಜಾವದವರೆಗೆ ಸ್ಟಾರ್ ನಟ ಮತ್ತು ಅವರ ಸ್ನೇಹಿತರ ಬಳಗ, ಚಿತ್ರತಂಡ ಬೆಂಗಳೂರಿನ ಪಬ್ ವೊಂದರಲ್ಲಿ ಪಾರ್ಟಿ ಮಾಡಿರುವ ಪ್ರಕರಣದಲ್ಲಿ ಪಬ್ (Pub) ಮಾಲೀಕರ ವಿರುದ್ಧ ಎಫ್ಐಆರ್ ದಾಖಲಾಗಿದೆ ಎಂದು ತಿಳಿದುಬಂದಿದೆ.

ನಾನು, ನನ್ನದು, ಬಿಟ್ಟು ಹೊಸಬರಿಗೆ ಸ್ಟಾರ್ ನಟರ ಪ್ರೋತ್ಸಾಹ: ಚಿತ್ರೋದ್ಯಮಕ್ಕೆ ಸ್ಯಾಂಡಲ್ವುಡ್ ಮಾದರಿ!
ಹೊಸಬರ ಹೊಸ ಸಿನಿಮಾಗಳಿಗೆ ಸ್ಟಾರ್ ನಟರುಗಳು ನೀಡಿದ ಪ್ರೋತ್ಸಾಹ ಹಾಗೂ ಸಹಕಾರದಿಂದಾಗಿ ಕಳೆದ ಎರಡು ವಾರಗಳಲ್ಲಿ ಹಲವು ಕನ್ನಡ ಸಿನಿಮಾಗಳು ರಿಲೀಸ್ ಆಗಿವೆ.

