ರಾಜಕೀಯಲೋಕಸಭಾ ಚುನಾವಣೆ: ಕಾಂಗ್ರೆಸ್ ಸ್ಟಾರ್ ಪ್ರಚಾರಕರ ಪಟ್ಟಿ ಬಿಡುಗಡೆ
ರಾಜ್ಯದಲ್ಲಿ ಲೋಕಸಭಾ ಚುನಾವಣೆ ಕಾವು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಪ್ರಚಾರದ ಅಖಾಡ ರಂಗೇರುತ್ತಿದೆ. ಕೆಲವೆಡೆ ಈಗಾಗಲೇ ಸುಡುಬಿಸಿಲಿನ ನಡುವೆಯೇ ಅಭ್ಯರ್ಥಿಗಳು ಪ್ರಚಾರಕ್ಕೆ ಚಾಲನೆ ನೀಡುವ ಮೂಲಕ ಮತದಾರರನ್ನು ಓಲೈಸಿಕೊಳ್ಳಲು ಮುಂದಾಗಿದ್ದಾರೆ.