ರಾಜಕೀಯಜೆಡಿಎಸ್ ಸ್ಟಾರ್ ಪ್ರಚಾರಕರ ಪಟ್ಟಿ ಬಿಡುಗಡೆ; ಕುಟುಂಬಸ್ಥರೇ ಟಾಪ್!
ರಾಜ್ಯ ವಿಧಾನಸಭಾ ಚುನಾವಣೆಗೆ ಇನ್ನು ಕೆಲವೇ ದಿನಗಳಷ್ಟೇ ಬಾಕಿ ಉಳಿದಿದೆ. ಈಗಾಗಲೇ ಬಿಜೆಪಿ ಹಾಗೂ ಕಾಂಗ್ರೆಸ್ ತಮ್ಮ ಸ್ಟಾರ್ ಪ್ರಚಾರಕರ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಇದೀಗ ಜೆಡಿಎಸ್ ಪಕ್ಷದಿಂದ ಸ್ಟಾರ್ ಪ್ರಚಾರಕರ ಪಟ್ಟಿ ಬಿಡುಗಡೆಯಾಗಿದೆ.