Star chandru

ಮಂಡ್ಯದಲ್ಲಿ ಸುಮಲತಾ ಸೈಲೆಂಟ್: ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು ಪರ ದರ್ಶನ್ ಪ್ರಚಾರ!
ಕಳೆದ ವಿಧಾನಸಭಾ ಚುನಾವಣೆಯಂತೆ ಈ ಬಾರಿಯ ಲೋಕಸಭಾ ಅಖಾಡದಲ್ಲೂ ಮಂಡ್ಯದಲ್ಲಿ ದಳಪತಿಗಳನ್ನು ಕಟ್ಟಿ ಹಾಕಬೇಕೆಂದು ಕಾಂಗ್ರೆಸ್ ನಾಯಕರು ಮಾಸ್ಟರ್ ಪ್ಲಾನ್ ಮಾಡುತ್ತಿದ್ದಾರೆ.

ಲೋಕ ಸಮರ 2024: ಸ್ಟಾರ್ ಚಂದ್ರು ಪರ ಮಂಡ್ಯ ಅಖಾಡಕ್ಕೆ ಮೋಹಕ ತಾರೆ ರಮ್ಯಾ ಎಂಟ್ರಿ..!
ಮೈತ್ರಿ ಅಭ್ಯರ್ಥಿ ಹೆಚ್.ಡಿ ಕುಮಾರಸ್ವಾಮಿಗೆ ಸಂಸದೆ ಸುಮಲತಾ ಬೆಂಬಲ ಸೂಚಿಸಿದ ಬೆನ್ನಲ್ಲೇ, ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು ಪರ ಮಾಜಿ ಸಂಸದೆ, ನಟಿ ರಮ್ಯಾ ಪ್ರಚಾರಕ್ಕೆ ಒಪ್ಪಿಗೆ ಸೂಚಿಸಿದ್ದಾರೆಂದು ತಿಳಿದುಬಂದಿದೆ.

