ರಾಜಕೀಯಲೋಕಸಭೆ ಚುನಾವಣಾ ಅಖಾಡ: ಸ್ಟಾರ್ ಪ್ರಚಾರಕರ ಪಟ್ಟಿಯಲ್ಲಿ ಕನ್ನಡಿಗರದ್ದೇ ಮೇಲುಗೈ, ವಿವಿಧ ರಾಜ್ಯಗಳಲ್ಲಿ ಅಬ್ಬರದ ಪ್ರಚಾರ!
ಲೋಕಸಭಾ ಚುನಾವಣೆಗೆ ಇನ್ನು ಕೆಲವೇ ದಿನಗಳು ಬಾಕಿ ಉಳಿದಿದ್ದು, ರಾಜಕೀಯ ಪಕ್ಷಗಳು ಭರ್ಜರಿ ಪ್ರಚಾರದಲ್ಲಿ ತೊಡಗಿವೆ. ವಿವಿಧ ರಾಜ್ಯಗಳಲ್ಲಿ ರಾಜ್ಯದ ನಾಯಕರು ಸ್ಟಾರ್ ಪ್ರಚಾರಕರಾಗಿ ಅಬ್ಬರದ ಪ್ರಚಾರ ನಡೆಸುತ್ತಿದ್ದಾರೆ.