Star tortoise

ಮಡಿಕೇರಿ: ಆಂಧ್ರದಿಂದ ಕೊಡಗಿಗೆ ಅಕ್ರಮವಾಗಿ ನಕ್ಷತ್ರ ಆಮೆಗಳ ಸಾಗಾಟ ನಡೆಸಿದ್ದ ನಾಲ್ವರ ಸೆರೆ
ಆರ್ಎಂಸಿ ಯಾರ್ಡ್ ಬಳಿ ಕಾರ್ಯಾಚರಣೆ ನಡೆಸಿದ ವೇಳೆ ಅರಣ್ಯಾಧಿಕಾರಿಗಳು ಬೆಂಗಳೂರಿನಿಂದ ಗೋಣಿಕೊಪ್ಪಗೆ ಕಾರಿನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಅಪರೂಪದ ಜಾತಿಯ ನಕ್ಷತ್ರ ಆಮೆಗಳನ್ನು ವಶಕ್ಕೆ ಪಡೆದಿದ್ದಾರೆ. ಅಲ್ಲದೆ ಈ ಸಂಬಂಧ ನಾಲ್ವರು ಅಕ್ರಮ ಬೇಟೆಗಾರರನ್ನು ಬಂಧಿಸಲಾಗಿದೆ.

ಸಿಂಗಾಪುರಕ್ಕೆ ಕಳ್ಳ ಸಾಗಣೆಯಾಗಿದ್ದ 50ಕ್ಕೂ ಹೆಚ್ಚು ನಕ್ಷತ್ರ ಆಮೆಗಳ ರಕ್ಷಣೆ
ಕೆಲ ಸಮಯಗಳ ಹಿಂದೆ ಕಾಣೆಯಾಗಿದ್ದ 50ಕ್ಕೂ ಹೆಚ್ಚು ಭಾರತೀಯ ನಕ್ಷತ್ರ ಆಮೆಗಳನ್ನು ಸುರಕ್ಷಿತವಾಗಿ ...

