ವಿದೇಶಹಾರ್ಮುಜ್ ಜಲಸಂಧಿ ಮೇಲೆ ನಿಯಂತ್ರಣ: ತೆರಿಗೆ ವ್ಯವಸ್ಥೆ ಜಾರಿಗೆ ಇರಾನ್ ಮುಂದು; ವಿರೋಧವಾಗಿ G7 ಒಕ್ಕೂಟ ರೂಪಿಸಲು ರೂಬಿಯೋ ಕರೆ; Video
ಇತ್ತೀಚೆಗೆ ಮಧ್ಯಪ್ರಾಚ್ಯದಲ್ಲಿ ಅಮೆರಿಕಾ ಮತ್ತು ಇಸ್ರೇಲ್ ದಾಳಿಗಳ ನಂತರ ಉದ್ವಿಗ್ನತೆ ಹೆಚ್ಚಾಗಿದೆ. ಈ ಪರಿಸ್ಥಿತಿಯನ್ನು ಬಳಸಿಕೊಂಡು ಇರಾನ್ ಹಡಗುಗಳಿಗೆ “ಟೋಲ್” (ಶುಲ್ಕ) ವಿಧಿಸುವ ವ್ಯವಸ್ಥೆ ತರಲು ಯತ್ನಿಸುತ್ತಿದೆ.