ಸಿನಿಮಾ ಸುದ್ದಿಹುಟ್ಟುಹಬ್ಬ ನೆಪದಲ್ಲೂ ಸ್ಯಾಂಡಲ್ ವುಡ್ ನಲ್ಲಿ ಸ್ಟಾರ್ ವಾರ್!
ಸ್ಯಾಂಡಲ್ ವುಡ್ ನಲ್ಲಿ ಸ್ಟಾರ್ ವಾರ್ ಆಗಾಗ್ಗೆ ನಡೆಯುತ್ತಲೇ ಇರುತ್ತದೆ. ಅದು ಸಿನಿಮಾದ ಶೀರ್ಷಿಕೆಯಿಂದ ಹಿಡಿದು, ಚಿತ್ರೀಕರಣ, ನಿರ್ಮಾಣ, ಬಜೆಟ್ , ಲೋಕೇಷನ್, ಹಾಡುಗಳು, ಪ್ರಚಾರ, ಬಿಡುಗಡೆ ಹೀಗೆ ಎಲ್ಲಾ ಹಂತಗಳಲ್ಲಿಯೂ ಸ್ಟಾರ್ ವಾರ್ ತಪ್ಪಿದಲ್ಲ.