start

ನ.17ಕ್ಕೆ ಕಾಲೇಜು ಆರಂಭ, ಹೇಗೆ- ಏನು ಮುಂಜಾಗ್ರತೆ ಕ್ರಮ: ಸಚಿವ ಡಾ ಸಿ ಎನ್ ಅಶ್ವಥ ನಾರಾಯಣ ಏನಂತಾರೆ?
ಕೊರೋನಾ ಸೋಂಕಿತರು ಮತ್ತು ಸಾಯುವವರ ಸಂಖ್ಯೆ ಇಳಿಕೆಯಾಗುತ್ತಿರುವಾಗ ಮುಂದಿನ ತಿಂಗಳು ನವೆಂಬರ್ 17ರಂದು ಕಾಲೇಜು ಆರಂಭಿಸುವುದು ಎಂದು ಕರ್ನಾಟಕ ಸರ್ಕಾರ ಘೋಷಣೆ ಮಾಡಿದೆ.

ವಿದೇಶದಲ್ಲಿ ಲಕ್ಷಗಟ್ಟಲೇ ಸಿಗುತ್ತಿದ್ದ ಕೆಲಸಕ್ಕೆ ಗುಡ್ ಬೈ ಹೇಳಿ, ಕೃಷಿ ಆರಂಭಿಸಿದ ಸಾಪ್ಟ್ ವೇರ್ ಎಂಜಿನಿಯರ್!
ಕೃಷಿ ಲಾಭದಾಯಕವಲ್ಲ ಎಂಬ ಮನೋಭಾವದಿಂದ ಅದರಿಂದ ವಿಮುಖವಾಗುತ್ತಿರುವ ಯುವಕರೇ ಹೆಚ್ಚು. ಆದರೆ, ಇಲ್ಲಿನ ಸಾಪ್ಟ್ ವೇರ್ ಎಂಜಿನಿಯರಿಂಗ್ ಒಬ್ಬರು ವಿದೇಶದಲ್ಲಿ ಲಕ್ಷಗಟ್ಟಲೇ ಸಂಬಳ ಸಿಗುತ್ತಿದ್ದ ಕೆಲಸಕ್ಕೆ ಗುಡ್ ಬೈ ಹೇಳಿ ಹಳ್ಳಿಗೆ ಬಂದು ಕೃಷಿಯನ್ನು ಆರಂಭಿಸಿದ್ದಾರೆ.

ಮುಗಿಯಿತು ಕೊರೋನಾ ರಜೆ: ಅಕ್ಟೋಬರ್ 1 ರಿಂದ ಪದವಿ ಕಾಲೇಜು ಆರಂಭ; ಸೆಪ್ಟಂಬರ್ ನಿಂದ ಆನ್ ಲೈನ್ ಕ್ಲಾಸ್!
ಕೊರೊನಾ ಸೋಂಕಿನ ಆರ್ಭಟದ ನಡುವೆಯೇ ಅಕ್ಟೋಬರ್ 1 ರಿಂದ ರಾಜ್ಯದಲ್ಲಿ ಪದವಿ ಕಾಲೇಜು ಆರಂಭವಾಗಲಿದೆ ಡಿಸಿಎಂ ಅಶ್ವತ್ಥ ನಾರಾಯಣ ತಿಳಿಸಿದ್ದಾರೆ. ಆದರೆ ಸಂಬಂಧ ಸರ್ಕಾರದಿಂದ ಅಧಿಕೃತ ಸುತ್ತೋಲೆ ಇನ್ನೂ ಹೊರಡಿಸಿಲ್ಲ.

ನೂತನವಾಗಿ ಪಾರ್ಸೆಲ್, ಕೊರಿಯರ್ ಸೇವೆ ಆರಂಭಿಸುತ್ತಿರುವ ಕೆಎಸ್ ಆರ್ ಟಿಸಿ!
ಕೆಎಸ್ ಆರ್ ಟಿಸಿ, ವಾಯುವ್ಯ ರಸ್ತೆ ಸಾರಿಗೆ ಸಂಸ್ಥೆ ಹಾಗೂ ಈಶಾನ್ಯ ರಸ್ತೆ ಸಾರಿಗೆ ಸಂಸ್ಥೆಯು ನೂತನವಾಗಿ ಪಾರ್ಸಲ್ ಮತ್ತು ಕೊರಿಯರ್ ಸೇವೆಯನ್ನು ರಾಜ್ಯ ಹಾಗೂ ಅಂತರ್ ರಾಜ್ಯ ಕೆಎಸ್ ಆರ್ ಟಿಸಿಯ ಮಾರ್ಗಗಳಲ್ಲಿ ಪ್ರಾರಂಭಿಸುತ್ತಿದೆ.

ತಿರುಪತಿ ತಿಮ್ಮಪ್ಪನ ದರ್ಶನ ಆರಂಭ: ಪ್ರತಿನಿತ್ಯ 6 ಸಾವಿರ ಭಕ್ತರಿಗೆ ಮಾತ್ರ ಅವಕಾಶ
ಕೊರೋನಾ ಲಾಕ್ಡೌನ್ನಿಂದ ಬಂದ್ ಆಗಿದ್ದ ತಿರುಪತಿ ತಿಮ್ಮಪ್ಪನ ಸಾರ್ವಜನಿಕರ ದರ್ಶನಕ್ಕೆ ಇಂದಿನಿಂದ ಅವಕಾಶ ಮಾಡಿಕೊಡಲಾಗಿದೆ. ಕೇಂದ್ರ ಸರ್ಕಾರದ ಮಾರ್ಗಸೂಚಿ ಪ್ರಕಾರ ಆಂಧ್ರಪ್ರದೇಶ ಸರ್ಕಾರದ ಕಟ್ಟುನಿಟ್ಟಿನ ಸುರಕ್ಷತಾ ಕ್ರಮಗಳ ನಡುವೆ ತಿಮ್ಮಪ್ಪನ ದರ್ಶನಕ್ಕೆ ಸೀಮಿತ ಸಂಖ್ಯೆಯ ಭಕ್ತರಿಗೆ ಅವಕಾಶ ನೀಡಲಾಗಿದೆ.

ಅಮರನಾಥ ಯಾತ್ರೆ ಅವಧಿ ಕಡಿತಗೊಳಿಸುವ ಆಲೋಚನೆ ಇಲ್ಲ: ಅಮರನಾಥ ದೇಗುಲ ಮಂಡಳಿ
ವಾರ್ಷಿಕ ಅಮರನಾಥ ಯಾತ್ರೆ ಪ್ರಾರಂಭಿಸಬೇಕೋ, ಬೇಡವೋ ಎಂಬ ಅಸ್ಪಷ್ಟತೆಯ ಮಧ್ಯೆ, ಅಮರನಾಥ ದೇಗುಲ ಮಂಡಳಿ ಶುಕ್ರವಾರ ಧಾರ್ಮಿಕ ಉತ್ಸಾಹದಿಂದ ‘ಪ್ರಥಮ ಪೂಜನ’ ನಡೆಸಿದೆ. ಅಮರನಾಥ ದೇಗುಲ ಮಂಡಳಿಯ ತಲಾಬ್ ಟಿಲ್ಲೊ ಮೂಲದ ಕಚೇರಿಯಲ್ಲಿ ಪೂಜೆಯನ್ನು ನಡೆಸಲಾಯಿತು.

ಸೋಮವಾರದಿಂದ ಬೆಂಗಳೂರು ವಿಮಾನ ನಿಲ್ದಾಣದಿಂದ ವಿಮಾನಗಳ ಹಾರಾಟ ಪುನರ್ ಆರಂಭ
ಕಳೆದೆರಡು ತಿಂಗಳಿನಿಂದ ಸ್ತಬ್ಧಗೊಂಡಿದ್ದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸೋಮವಾರದಿಂದ ವಿಮಾನಗಳ ಹಾರಾಟ ಪುನರ್ ಆರಂಭಗೊಳ್ಳಲಿದೆ.

ಬೆಳಗಾವಿಯಲ್ಲಿ ಐಸಿಎಂಆರ್ ಲ್ಯಾಬ್ ಪ್ರಾಯೋಗಿಕ ಪರೀಕ್ಷೆ ಆರಂಭ
ಕೊರೊನಾ ಸೋಂಕು ತಪಾಸಣೆ ಮಾಡುವ (ಗಂಟಲು ದ್ರವ ಮಾದರಿ ಪರೀಕ್ಷೆ) ಕೇಂದ್ರ ಬುಧವಾರ ಕಾರ್ಯಾರಂಭ ಮಾಡಿದೆ. ಹಲವು ದಿನಗಳಿಂದ ಜಿಲ್ಲೆಯ ಹೆಡ್ ಕ್ವಾರ್ಟರ್ಸ್ ಗಳಲ್ಲಿ ಕೊರೋನಾ ಪರೀಕ್ಷೆ ಲ್ಯಾಬ್ ಆರಂಭಿಸಬೇಕೆಂದು ಸರ್ಕಾರದ ಮೇಲೆ ಒತ್ತಡವಿತ್ತು.

ಮುಂದಿನ ವರ್ಷದಿಂದ ಮೋದಿ ಕನಸಿನ ಬುಲೆಟ್ ರೈಲು ಕಾಮಗಾರಿ ಆರಂಭ
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಕನಸಿನ ಬುಲೆಟ್ ರೈಲು ಯೋಜನೆಯ ಭೂಸ್ವಾಧೀನಕ್ಕೆ ಇದ್ದ ಅಡ್ಡಿ ಆತಂಕಗಳು ಈಗ ನಿವಾರಣೆಯಾಗಿದ್ದು ಮುಂದಿನ ವರ್ಷದ ಮಾರ್ಚ್ – ಏಪ್ರಿಲ್ ನಿಂದ ಕಾಮಗಾರಿ ಪ್ರಾರಂಭವಾಗಿ,

