ರಾಜ್ಯಆಗಸ್ಟ್ 1ರಿಂದ ಪಾಂಡವಪುರ ಸಕ್ಕರೆ ಕಾರ್ಖಾನೆಯಲ್ಲಿ ಕಬ್ಬು ಅರೆಯುವಿಕೆ ಆರಂಭ: ಮುರುಗೇಶ್ ನಿರಾಣಿ
ಪಾಂಡವಪುರ ಸಕ್ಕರೆ ಕಾರ್ಖಾನೆಯನ್ನು ಮಾದರಿ ಕಾರ್ಖಾನೆಯಾಗಿಸಲು ಪ್ರಯತ್ನಿಸಲಾಗುವುದು. ಕಾರ್ಖಾನೆಯನ್ನು ಮೇಲ್ದರ್ಜೆಗೇರಿಸಿ ಶೀಘ್ರವೇ ಕಬ್ಬು ಅರೆಯಲಾಗುವುದು ಎಂದು ಮಾಜಿ ಸಚಿವ ಮುರುಗೇಶ್ ನಿರಾಣಿ ಅವರು ತಿಳಿಸಿದ್ದಾರೆ.