started

ರಾಜ್ಯದಲ್ಲಿ ಕಾಂಗ್ರೆಸ್ ಸದಸ್ಯತ್ವ ನೋಂದಣಿ ಅಭಿಯಾನ ಆರಂಭ
ರಾಜ್ಯದ 2 ಸಾವಿರ ಕಡೆಗಳಲ್ಲಿ ಬೃಹತ್ ಸದಸ್ಯತ್ವ ನೋಂದಣಿ ಅಭಿಯಾನವನ್ನು ಕಾಂಗ್ರೆಸ್ ಶನಿವಾರ ಆರಂಭಿಸಿದೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾಜಿ ಸಚಿವರು ಸೇರಿದಂತೆ ಹಲವು ಮುಖಂಡರು ಬ್ಲಾಕ್ ಮಟ್ಟದಲ್ಲಿ ನಡೆದ ಅಭಿಯಾನದಲ್ಲಿ ಪಾಲ್ಗೊಂಡಿದ್ದರು.

ಸಹಕಾರಿ ಬ್ಯಾಂಕ್ ಸಾಲ ಮನ್ನಾಗೆ 1 ಸಾವಿರ ಕೋಟಿ: ಮುಖ್ಯಮಂತ್ರಿ ಯಡಿಯೂರಪ್ಪ ಘೋಷಣೆ
ಸುಮಾರು 25 ಲಕ್ಷ ರೈತರಿಗೆ ಅನುಕೂಲವಾಗುವ ಯಶಸ್ವಿನಿ ಯೋಜನೆಯ ಮತ್ತೊಮ್ಮೆ ಜಾರಿ,ಸಹಕಾರಿ ಬ್ಯಾಂಕ್ ಗಳಲ್ಲಿ ಪಡೆದ ರೈತ ಸಾಲ ಮನ್ನಾ ಮಾಡುವ ಕಾರ್ಯಕ್ರಮಕ್ಕೆ 1 ಸಾವಿರ ಕೋಟಿ ರೂಪಾಯಿ ಹಣ ಬಿಡುಗಡೆ ಮಾಡುವುದಾಗಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಭರವಸೆ ನೀಡಿದರು.

