ವಿಧಾನಸಭಾ ಚುನಾವಣೆಯಲ್ಲಿ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದರೂ ಅಧಿಕಾರ ಹಿಡಿಯುವಲ್ಲಿ ವಿಫಲವಾಗಿರುವ ಬಿಜೆಪಿ ಮುಂಬರುವ ಲೋಕಸಭಾ ಚುನಾವಣೆಗೆ ಸಿದ್ಧತಾ ಕಾರ್ಯಗಳನ್ನು ಈಗಾಗ್ಗಲೇ ಆರಂಭಿಸಿದೆ.