Starving man

ಕೇರಳ: ಹಸಿವಿನಿಂದ ಕಂಗೆಟ್ಟು ಬೆಕ್ಕಿನ ಹಸಿ ಮಾಂಸ ತಿಂದ ಅಸ್ಸಾಂ ವ್ಯಕ್ತಿ!
ಉತ್ತರ ಕೇರಳ ಜಿಲ್ಲೆಯ ಕುಟ್ಟಿಪ್ಪುರಂನಲ್ಲಿ ಕಳೆದ ಐದು ದಿನಗಳಿಂದ ತಿನ್ನಲು ಏನೂ ಸಿಗದೇ ಹಸಿವಿನಿಂದ ಕಂಗೆಟ್ಟಿದ್ದ ಅಸ್ಸಾಂ ಮೂಲದ ವ್ಯಕ್ತಿಯೊಬ್ಬ ಬೆಕ್ಕಿನ ಹಸಿ ಮಾಂಸವನ್ನು ಸೇವಿಸುತ್ತಿದ್ದ ಆಘಾತಕಾರಿ ಘಟನೆ ಶನಿವಾರ ನಡೆದಿದೆ.

ಶಾಕಿಂಗ್ ವಿಡಿಯೋ: ಹಸಿವು ತಾಳಲಾರದೆ ರಸ್ತೆಯಲ್ಲಿ ಸತ್ತುಬಿದ್ದಿದ್ದ ನಾಯಿಯನ್ನು ತಿಂದ ವ್ಯಕ್ತಿ!
ಕೊರೋನಾ ಲಾಕ್ ಡೌನ್ ಹಿನ್ನಲೆಯಲ್ಲಿ ದೇಶ ಸಂಕಷ್ಟಕ್ಕೆ ಸಿಲುಕಿತ್ತು. ಅನ್ನ ಆಹಾರವಿಲ್ಲದೆ ಜನರು ಕಂಗೆಡುವಂತಾಗಿತ್ತು.

