ಸಿನಿಮಾ ಸುದ್ದಿ'ಹೊಡೆದ್ರೆ ಕಪಾಳಕ್ಕೆ ಹೊಡೆಸಿಕೊಳ್ಳುವಷ್ಟು ಒಳ್ಳೆಯವನಲ್ಲ: ವಿಜಯಲಕ್ಷ್ಮಿಗೆ ತಿರುಗೇಟು ನೀಡಿದ ಕಿಚ್ಚ ಸುದೀಪ್!
ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ಕಿಚ್ಚ ಸುದೀಪ್ ಅಭಿಮಾನಿಗಳ ನಡುವೆ ಸಾಮಾಜಿಕ ಜಾಲತಾಣಗಳಲ್ಲಿ ಆರೋಪ, ಪ್ರತ್ಯಾರೋಪ, ಅಶ್ಲೀಲ, ಅಸಹ್ಯ ಕಮೆಂಟ್ ಗಳು ಅತಿರೇಕ ಅನಿಸುವಷ್ಟರ ಮಟ್ಟಿಗೆ ಹೆಚ್ಚಾಗಿತ್ತು.