NEET ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ವಿಷಯ ದೇಶಾದ್ಯಂತ ಚರ್ಚೆಯಲ್ಲಿರುವಾಗಲೇ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ.