state backward classes commission

ಸಿಎಂ ಸಿದ್ದರಾಮಯ್ಯ ಪದತ್ಯಾಗ? ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಮಹತ್ವದ ಸಭೆ
ರಾಜ್ಯ ಸರ್ಕಾರಕ್ಕೆ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷಾ ವರದಿ ಸಲ್ಲಿಕೆ ಕುರಿತು ಚರ್ಚಿಸಲು ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ಬುಧವಾರ ಸಭೆ ನಡೆಸಿತು ಎಂದು ಮೂಲಗಳು ತಿಳಿಸಿವೆ.

ಹಿಂದುಳಿದ ವರ್ಗ ಆಯೋಗದ ಮಧ್ಯಂತರ ವರದಿ: ಕಾನೂನಾತ್ಮಕ ಚರ್ಚೆ ನಂತರ ತೀರ್ಮಾನ- ಸಿಎಂ ಬೊಮ್ಮಾಯಿ
ಹಿಂದುಳಿದ ವರ್ಗ ಆಯೋಗದ ಮಧ್ಯಂತರ ವರದಿ ಕುರಿತು ಶೀಘ್ರವೇ ಕಾನೂನಾತ್ಮಕ ಚರ್ಚೆ ಮಾಡಿ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಪಂಚಮಸಾಲಿಗಳ ಹೋರಾಟ: ಹಿಂದುಳಿದ ವರ್ಗಗಳ ಆಯೋಗದಿಂದ ರಾಜ್ಯ ಸರ್ಕಾರಕ್ಕೆ ಮಧ್ಯಂತರ ವರದಿ ಸಲ್ಲಿಕೆ
ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾದ ಜಯಪ್ರಕಾಶ ಹೆಗ್ಡೆಯವರು ಗುರುವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿದ್ದು, ಈ ವೇಳೆ ಮಧ್ಯಂತರ ವರದಿಯನ್ನು ಸಲ್ಲಿಸಿದ್ದಾರೆ.

