State Bank of India

ದಿವಾಳಿತನ ಅರ್ಜಿ: ಯುಕೆ ಹೈಕೋರ್ಟ್ ನಲ್ಲಿ ವಿಜಯ್ ಮಲ್ಯಗೆ ಹಿನ್ನಡೆ
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ನೇತೃತ್ವದ ಭಾರತೀಯ ಬ್ಯಾಂಕುಗಳ ಒಕ್ಕೂಟವು ವಿಜಯ್ ಮಲ್ಯ ಅವರ ಈಗ ಕಾರ್ಯನಿರ್ವಹಿಸದ ಕಿಂಗ್‌ಫಿಶರ್ ಏರ್‌ಲೈನ್ಸ್ ಸಾಲವನ್ನು ವಸೂಲಿ ಮಾಡುವ ಪ್ರಯತ್ನದಲ್ಲಿ ಒಂದು ಹೆಜ್ಜೆ ಹತ್ತಿರದಲ್ಲಿದೆ.

ಎಸ್‌ಬಿಐ ಫಿಕ್ಸೆಡ್ ಡೆಪಾಸಿಟ್ ಬಡ್ಡಿದರಗಳಲ್ಲಿ ಭಾರೀ ಕಡಿತ
ದೇಶದ ಅತಿದೊಡ್ಡ ಬ್ಯಾಂಕುಗಳಲ್ಲಿ ಒಂದಾದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ) ರಿಟೈಲ್ ಟರ್ಮ್ ಡೆಪಾಸಿಟ್ ಮೇಲಿನ ಬಡ್ಡಿದರಗಳನ್ನು 40 ಬೇಸಿಸ್ ಪಾಯಿಂಟ್‌ಗಳವರೆಗೆ (ಬಿಪಿಎಸ್) ಕಡಿಮೆ ಮಾಡಿದೆ. ಮೇ ತಿಂಗಳಲ್ಲಿ ಬ್ಯಾಂಕ್ ಈ ರೀತಿ ಬಡ್ಡಿದರ ಇಳಿಕೆ ಮಾಡುತ್ತಿರುವುದು ಇದು ಎರಡನೇ ಬಾರಿಯಾಗಿದೆ.

ಇಬ್ಬರು ವ್ಯಕ್ತಿಗಳಿಗೆ ಒಂದೇ ಖಾತೆ! ಎಸ್‌ಬಿಐ ಬ್ಯಾಂಕ್ ಎಡವಟ್ಟಿಗೆ ಗ್ರಾಹಕ ಸುಸ್ತು
ಒಂದೇ ಹೆಸರಿನ ಇಬ್ಬರು ವ್ಯಕ್ತಿಗಳಿಗೆ ಒಂದೇ ಖಾತೆ ಸಂಖ್ಯೆಯನ್ನು ಒಂದೇ ಬ್ಯಾಂಕ್ ಶಾಖೆಯಲ್ಲಿ ನೀಡಿದರೆ ಹೇಗಾಗಬಹುದು?! ಮಧ್ಯಪ್ರದೇಶದಲ್ಲಿ ಇಂತಹಾ ಒಂದು ವಿಚಿತ್ರ ಪ್ರಸಮ್ಗ ಬೆಳಕಿಗೆ ಬಂದಿದೆ.

ಆಗಸ್ಟ್ 1ರಿಂದ ಎಸ್ ಬಿಐ ಸ್ಥಿರ ಠೇವಣಿ ಮೇಲಿನ ಬಡ್ಡಿದರ ಇಳಿಕೆ
ದೇಶದ ಮುಂಚೂಣಿಯ ಸಾರ್ವಜನಿಕ ವಲಯ ಬ್ಯಾಂಕ್ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಆಗಸ್ಟ್ 1ರಿಂದ ...

ಬೆಂಗಳೂರು: ಬಿಲ್ಡರ್ ಸೇರಿ 15 ಮಂದಿಯಿಂದ ಎಸ್ ಬಿಐ ಗೆ 9.39 ಕೋಟಿ ರು ವಂಚನೆ!
ಎಸ್ ಬಿಐ (ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ) ಗೆ ಸುಮಾರು 9.39 ಕೋಟಿ ರು ಹಣವನ್ನು ವಂಚಿಸಿದ ಹಿನ್ನೆಲೆಯಲ್ಲಿ ಬಿಲ್ಟರ್ ಸೇರಿ 15 ಮಂದಿ ವಿರುದ್ಧ ಎಫ್ ಐ ಆರ್ ...

ಮಾರ್ಚ್-ಏಪ್ರಿಲ್‌ನಲ್ಲಿರೂ 3622 ಕೋಟಿ ಮೌಲ್ಯದ ಚುನಾವಣಾ ಬಾಂಡ್ ಮಾರಾಟ ನಡೆಸಿದ ಎಸ್ಬಿಐ
ಈ ವರ್ಷ ಮಾರ್ಚ್ ಮತ್ತು ಏಪ್ರಿಲ್ ನಲ್ಲಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ 3,622 ಕೋಟಿ ರೂ. ಮೌಲ್ಯದ ಚುನಾವಣಾ ಬಾಂಡ್ ಗಳನ್ನು ಮಾರಾಟ ಮಾಡಿದೆ ಎಂಬ ಮಾಹಿತಿ ಆರ್ಟಿಐ ಮಾಹಿತಿಯಿಂದ ಬಹಿರಂಗವಾಗಿದೆ.

ಎಸ್ ಬಿಐಗೇ ದೋಖಾ: ಏಪ್ರಿಲ್-ಸೆಪ್ಟೆಂಬರ್ ನಲ್ಲಿ 5,555 ಕೋಟಿ ರೂ. ಮೌಲ್ಯದ 1,329 ವಂಚನೆ ಪ್ರಕರಣ!
5,555.48 ಕೋಟಿ ರೂ.ಮೊತ್ತದ ಬರೋಬ್ಬರಿ 1,329 ವಂಚನೆ ಪ್ರಕರಣಗಳು ಪ್ರಸಕ್ತ ಆರ್ಥಿಕ ವರ್ಷದ ಮೊದಲ ಆರು ತಿಂಗಳಲ್ಲಿ ಬೆಳಕಿಗೆ ಬಂದಿದೆ ಎಂದು ದೇಶದ ಬೃಹತ್ ಸಾರ್ವಜನಿಕ ಬ್ಯಾಂಕ್......

ರೂಪಾಯಿ ಮೌಲ್ಯ ಕುಸಿತ ತಡೆಯಲು ಆರ್ ಬಿಐ ಮಧ್ಯಪ್ರವೇಶಿಸಬೇಕು; ಎಸ್ ಬಿಐ
ಭಾರತೀಯ ರೂಪಾಯಿ ಕುಸಿತವನ್ನು ತಡೆಯಲು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಸ್ಪಾಟ್ ...

ಡಿಸೆಂಬರ್ 31ರೊಳಗೆ ಚಿಪ್ ಆಧಾರಿತ ಡೆಬಿಟ್ ಕಾರ್ಡುಗಳಿಗೆ ಬದಲಾಯಿಸಿಕೊಳ್ಳಿ; ಎಸ್ ಬಿಐ
ಡಿಸೆಂಬರ್ 31ರೊಳಗೆ ಎಟಿಎಂ ಡೆಬಿಟ್ ಕಾರ್ಡಿನಲ್ಲಿ ಮ್ಯಾಗ್ನೆಟಿಕ್ ಸ್ಟ್ರೈಪ್ ಬದಲಿಗೆ ಇಎಂವಿ ಚಿಪ್ ಗೆ ...

