ರಾಜ್ಯ77 ವರ್ಷದ ಸ್ಟೇಟ್ ಬ್ಯಾಂಕ್ ಆಫ್ ಮೈಸೂರು ಮಾಜಿ ಅಧಿಕಾರಿಗೆ ನಾಲ್ಕು ವರ್ಷಗಳ ಜೈಲು ಶಿಕ್ಷೆ, 2 ಲಕ್ಷ ರೂಪಾಯಿ ದಂಡ
1991 ಮತ್ತು 1998 ರ ನಡುವೆ 4.40 ಕೋಟಿ ರೂಪಾಯಿ ದುರುಪಯೋಗದ ಆರೋಪದ ಮೇಲೆ 77 ವರ್ಷದ ಸ್ಟೇಟ್ ಬ್ಯಾಂಕ್ ಆಫ್ ಮೈಸೂರಿನ ಮಾಜಿ ಡೆಪ್ಯುಟಿ ಮ್ಯಾನೇಜರ್ಗೆ ವಿಶೇಷ ಸಿಬಿಐ ನ್ಯಾಯಾಲಯವು ನಾಲ್ಕು ವರ್ಷಗಳ ಸಾದಾ ಜೈಲು ಶಿಕ್ಷೆ ಮತ್ತು 2 ಲಕ್ಷ ರೂಪಾಯಿ ದಂಡ ವಿಧಿಸಿದೆ.